BY Vijayendra: ನಮ್ಮ ಕುಟುಂಬಕ್ಕೆ ಹೊಂದಾಣಿಕೆ ಮಾಡಿಕೊಳ್ಳುವ ಸ್ಥಿತಿ ಬಂದಿಲ್ಲ!
Shivamogga : ನಮ್ಮ ಕುಟುಂಬಕ್ಕೆ ಹೊಂದಾಣಿಕೆ ಮಾಡಿಕೊಳ್ಳುವ ಸ್ಥಿತಿ ಬಂದಿಲ್ಲ ಎಂದು ಬಿ.ವೈ. ವಿಜಯೇಂದ್ರ (BY Vijayendra) ಹೇಳಿದ್ದಾರೆ. ಶಿವಮೊಗ್ಗ (Shivamogga) ಪ್ರೆಸ್ ಕ್ಲಬ್ನಲ್ಲಿ ನಡೆದ ಸಂವಾದದಲ್ಲಿ ಮಾತನಾಡಿದ ಅವರು, 2004ರ ಚುನಾವಣೆಯಲ್ಲಿ ಅಭ್ಯರ್ಥಿ ಯಾರು ಎಂಬುವುದು ಗೊತ್ತಿರಲಿಲ್ಲ. ಅಂತಹ ಸಂದರ್ಭದಲ್ಲಿ ಶಿಕಾರಿಪುರದ (Shikaripura) ಮತದಾರರು ಸುಮಾರು 46 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಯಡಿಯೂರಪ್ಪ ಅವರನ್ನು ಗೆಲ್ಲಿಸಿದರು. ನಾನು ಈ ಬಾರಿ 50 ಸಾವಿರ ಮತಗಳ ಅಂತರದಿಂದ ಗೆಲ್ಲುವ ವಿಶ್ವಾಸವಿದೆ ಎಂದು ಹೇಳಿದ್ದಾರೆ. ಉಪಚುನಾವಣೆ ನಡೆದ […]









