Karnataka Assembly Election: ಖರ್ಗೆ ಕೋಟೆಯಲ್ಲಿ ರೋಡ್ ಶೋ ನಡೆಸಿ, ಆರ್ಭಟಿಸಲಿರುವ ಮೋದಿ!
Kalaburagi : ರಾಜ್ಯ ಚುನಾವಣೆಗೆ ಕೇವಲ 8 ದಿನಗಳು ಮಾತ್ರ ಬಾಕಿ ಇವೆ. ಹೀಗಾಗಿ ಎಲ್ಲ ಪಕ್ಷಗಳು ಕಾಲಿಗೆ ಚಕ್ರ ಕಟ್ಟಿಕೊಂಡು ಭರ್ಜರಿ ಪ್ರಚಾರ ಕೈಗೊಳ್ಳುತ್ತಿವೆ. ಪ್ರಧಾನಿ ಮೋದಿ ಆದಿಯಾಗಿ ಎಲ್ಲ ಪಕ್ಷಗಳ ಹೈಕಮಾಂಡ್ ಕೂಡ ಕರ್ನಾಟಕದಲ್ಲಿಯೇ ಬೀಡು ಬಿಟ್ಟಿದ್ದಾರೆ. ಇಂದು ಕಲಬುರಗಿ (Kalaburagi) ಜಿಲ್ಲೆಗೆ ಪ್ರಧಾನಿ ಮೋದಿ (PM Narendra Modi) ಎಂಟ್ರಿ ಕೊಡಲಿದ್ದಾರೆ. ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಪ್ರಭಾವ ಇರುವ ಕಲ್ಯಾಣ ಕರ್ನಾಟಕದಲ್ಲಿ ಮೋದಿ ಪ್ರಚಾರದ ಮೂಲಕ ಧೂಳೆಬ್ಬಿಸಲು ಬಿಜೆಪಿ ಮುಂದಾಗಿದೆ.ರೋಡ್ ಶೋ […]









