Kornersite

Bengaluru Just In Karnataka State

Corona Update: ದೇಶದಲ್ಲಿ ಹೆಚ್ಚುತ್ತಿದೆ ಕರೊನಾ ವೈರಸ್

ದೇಶಕ್ಕೆ ಮತ್ತೆ ಕೊರೊನಾ ಆತಂಕ ಎದುರಾಗಿದೆ. ಕೊರನಾಗೆ ಇನ್ನು 15 ರಿಂದ 20 ದಿನಗಳು ನಿರ್ಣಾಯಕವಾಗಿದ್ದು, ಈ ಸಂದರ್ಭದಲ್ಲಿ ಕೊರೊನಾ ತುತ್ತ ತುದಿಗೆ ಹೋಗಬಹುದು ಎಂದು ತಜ್ಞರು ಆತಂಕ ವ್ಯಕ್ತಪಡಿಸಿದ್ದಾರೆ. ಶೀಘ್ರದಲ್ಲಿಯೇ ಸೋಂಕು ಹೆಚ್ಚಿನ ಪ್ರಮಾಣದಲ್ಲಿ ಉಲ್ಭಣವಾಗಬಹುದು. ದೇಶದಲ್ಲಿ ಸದ್ಯ ದಿನಕ್ಕೆ 5 ರಿಂದ 6 ಸಾವಿರದಷ್ಟು ಪ್ರಕರಣಗಳು ಪತ್ತೆಯಾಗುತ್ತಿವೆ. ಆದರೆ, ಈ ಕೊರೊನಾ ಸೋಂಕು ಸೌಮ್ಯ ಗುಣಗಳನ್ನು ಹೊಂದಿದ್ದು, ಕೆಮ್ಮು, ಶೀತಕ್ಕೆ ಮಾತ್ರ ಸೀಮಿತವಾಗಿದೆ ಎಂದು ರಾಜ್ಯ ಸರ್ಕಾರಗಳಿಗೆ ಕೇಂದ್ರ ಆರೋಗ್ಯ ಇಲಾಖೆ ಸೂಚನೆ ನೀಡಿದೆ. […]

Bengaluru Just In Politics State

Karnataka Assembly Election 2023: ಕಾಂಗ್ರೆಸ್ ನಲ್ಲಿ ಭಿನ್ನಮತ ಬೇಗುದಿ – ಹಲವು ಕ್ಷೇತ್ರಗಳಲ್ಲಿ ಬಂಡಾಯ ಬಾವುಟ!

Bangalore : ರಾಜ್ಯದಲ್ಲಿ ವಿಧಾನಸಭಾ ಚುನಾವಣೆ(Karnataka Assembly Election) ಘೋಷಣೆಯಾಗುತ್ತಿದ್ದಂತೆ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೂರು ಪಕ್ಷಗಳಲ್ಲಿ ಟಿಕೆಟ್ ಆಕಾಂಕ್ಷಿಗಳ ದಂಡೇ ತುಂಬಿದೆ. ಸಹಜವಾಗಿ ಟಿಕೆಟ್ ವಂಚಿತರು, ಬಂಡಾಯ ಏಳುವುದು ಸಹಜ.ಬಿಜೆಪಿ(BJP) ಇನ್ನೂ ತನ್ನ ಅಭ್ಯರ್ಥಿಗಳ ಹೆಸರು ಘೋಷಣೆ ಮಾಡಿಲ್ಲ. ಈಗಾಗಲೇ ಕಾಂಗ್ರೆಸ್ (congress) ತನ್ನ ಎರಡು ಪಟ್ಟಿ ಬಿಡುಗಡೆ ಮಾಡಿದೆ. ಹೀಗಾಗಿ ಕಾಂಗ್ರೆಸ್ ನಲ್ಲಿ ಬಂಡಾಯದ ಬಾವುಟ ಹಾರಲು ಆರಂಭವಾಗಿದೆ. ಕಾಂಗ್ರೆಸ್ ತನ್ನ ಮೊದಲ ಪಟ್ಟಿಯಲ್ಲಿ 124 ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿದ್ದರು. ಈ ಪಟ್ಟಿಯಲ್ಲಿ […]

Just In Karnataka Politics State

‘ಸಹುಕಾರ್’ ಗೆ ಗೋಕಾಕ್ ನಲ್ಲೇ ಟಕ್ಕರ್ ಕೊಟ್ಟ ಲಕ್ಷ್ಮೀ ಹೆಬ್ಬಾಳ್ಕರ್

Belagavi : ಶಾಸಕ ರಮೇಶ ಜಾರಕಿಹೊಳಿ(Ramesh Jarakiholi)ಗೆ, ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್(Laxmi Hebbalkar) ನಡುವಿನ ವಾಕ್ಸಮರ ಮುಂದುವರೆದಿದ್ದು, ತಿರುಗೇಟು ನೀಡಿದ್ದಾರೆ.ಬೆಳಗಾವಿಯ (Belagavi) ಜಿಲ್ಲೆಯಲ್ಲಿ ಗೋಕಾಕ್ ಲಿಂಗಾಯತರ ಹಿಡಿತದಲ್ಲಿ ಇರುವ ಮತ ಕ್ಷೇತ್ರ. ಅಲ್ಲಿ ಪಂಚಮಸಾಲಿ ಮತದಾರರ ಸಂಖ್ಯೆಯೇ ಹೆಚ್ಚಾಗಿದೆ. ಈಗ ಅದೇ ಸಮುದಾಯದ ಅಭ್ಯರ್ಥಿಯನ್ನು ರಮೇಶ್ ಜಾರಕಿಹೊಳಿ (Ramesh Jarkiholi) ವಿರುದ್ಧ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಕಣಕ್ಕಿಳಿಸಿದ್ದಾರೆ. ತಾಲೂಕಿನ ಪ್ರಖ್ಯಾತ ವೈದ್ಯ ಡಾ.ಮಹಾಂತೇಶ ಕಡಾಡಿಗೆ ಅವರಿಗೆ ಕಾಂಗ್ರೆಸ್ (Congress) ಟಿಕೆಟ್ ಸಿಗುವಲ್ಲಿ ಹೆಬ್ಬಾಳ್ಕರ್ ಮಹತ್ವದ […]

Bengaluru Just In Karnataka Politics State

EXCLUSIVE : ಸಿದ್ದು ಡಬಲ್ ಕನಸಿಗೆ ಎಳ್ಳು-ನೀರು? 58 ಸೀಕ್ರೇಟ್!

Bangalore : ಕರ್ನಾಟಕ ವಿಧಾನಸಭಾ ಚುನಾವಣೆ(Karnataka Assembly Election)ಗೆ ಕಣ ರಂಗೇರಿದೆ. ಎಲ್ಲ ಪಕ್ಷಗಳು ಗೆಲುವಿನ ಲೆಕ್ಕಾಚಾರದ ತಂತ್ರ- ಪ್ರತಿ ತಂತ್ರಗಳನ್ನು ಹೆಣೆಯುತ್ತಿವೆ. ಕಾಂಗ್ರೆಸ್ ಈಗಾಗಲೇ ತನ್ನ ಅಭ್ಯರ್ಥಿಗಳ 2 ಪಟ್ಟಿಯನ್ನು ಬಿಡುಗಡೆ ಮಡಿದೆ. ಜೆಡಿಎಸ್ ಕೂಡ ಎರಡನೇ ಪಟ್ಟಿ ಬಿಡುಗಡೆ ಮಾಡಲು ಉತ್ಸುಕವಾಗಿದೆ. 124 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ್ದ ಕಾಂಗ್ರೆಸ್‌, ಇಂದು 42 ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡಿದೆ.ಯಾವುದೇ ಗೊಂದಲ ಇಲ್ಲದ, ಒಬ್ಬೊಬ್ಬ ಆಕಾಂಕ್ಷಿ ಟಿಕೆಟ್ ಕೇಳಿದ್ದ ಹಾಗೂ ಹಾಲಿ ಶಾಸಕರ […]

Just In Karnataka Politics State

BJP ಪಟ್ಟಿ ರೆಡಿ-CM ದಿಲ್ಲಿ ಸಸ್ಪೆನ್ಸ್!

Bangalore : ರಾಜ್ಯ ವಿಧಾನಸಭಾ ಚುನಾವಣೆಗೆ (Karnataka Assembly Elections 2023) ಚುನಾವಣೆಯ ರಣಕಣ ರಾಜ್ಯದಲ್ಲಿ ಈಗಾಗಲೇ ಕಾವೇರಿದೆ. ಈಗಾಗಲೇ ಕಾಂಗ್ರೆಸ್ (Congress) ತನ್ನ ಎರಡನೇ ಪಟ್ಟಿಯನ್ನು ಬಿಡುಗಡೆ ಮಡಿದೆ. ಇನ್ನೊಂದೆಡೆ ಜೆಡಿಎಸ್ ಕೂಡ ಎರಡನೇ ಪಟ್ಟಿ ಬಿಡುಗಡೆ ಮಾಡಲು ಮುಂದಾಗಿದೆ. ಈ ಮಧ್ಯೆ ಬಿಜೆಪಿಯ(BJP) ಪಟ್ಟಿಯತ್ತ ಎಲ್ಲರ ಚಿತ್ತ ನೆಟ್ಟಿದೆ. ಸಿಎಂ ಬಸವರಾಜ ಬೊಮ್ಮಾಯಿಗೆ ಬೆಂಬಲ ಸೂಚಿಸಿದ ಕಿಚ್ಚ ಸುದೀಪ್! ಕಾಂಗ್ರೆಸ್ ಪಕ್ಷವು ಮಾರ್ಚ್ 25ರಂದು ಮೊದಲ ಹಂತದಲ್ಲಿ 124 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿತ್ತು. […]

Bengaluru Just In Politics

ಕಾಂಗ್ರೆಸ್ (Congress) 2ನೇ ಪಟ್ಟಿಯಲ್ಲೂ ಸಿದ್ದರಾಮಯ್ಯ (Siddaramaiah) ಮಿಸ್ಸಿಂಗ್!-42 ಅಭ್ಯರ್ಥಿಗಳ ಪಟ್ಟಿಯಲ್ಲಿ ಬಾದಾಮಿ ಸೋಲ್ಡ್ ಔಟ್

Bangalore: ರಾಜ್ಯ ವಿಧಾನಸಭೆ ಚುನಾವಣೆ (Karnataka Assembly Elections 2023) ಹಿನ್ನೆಲೆಯಲ್ಲಿ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಎಡನೇ ಪಟ್ಟಿ ಬಿಡುಗಡೆ ಮಾಡಿದೆ. ಇಂದು ಎಐಸಿಸಿ 42 ಕ್ಷೇತ್ರಗಳ ತನ್ನ ಎರಡನೇ ಪಟ್ಟಿ ಬಿಡುಗಡೆ ಮಾಡಿದೆ.ಆದರೆ, ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ್ದ ವೈ.ಎಸ್. ದತ್ತಾಗೆ ಕಾಂಗ್ರೆಸ್ ಟಿಕೆಟ್ ನೀಡಿಲ್ಲ. ಇದರಿಂದಾಗಿ ದತ್ತಾ ಹಾಗೂ ಅಭಿಮಾನಿಗಳಿಗೆ ಬೇಸರ ಉಂಟಾಗುವಂತಾಗಿದೆ. ಇನ್ನೂ ಶಿಗ್ಗಾವಿಯಿಂದ ಸಿಎಂ ಬಸವರಾಜ ಬೊಮ್ಮಾಯಿ ಎದುರು ವಿನಯ ಕುಲಕರ್ಣಿ ಸ್ಪರ್ಧೆ ಮಾಡುತ್ತಾರೆ ಎಂಬ ಮಾತುಗಳು ಕೇಳಿ ಬಂದಿದ್ದವು. ಆದರೆ, […]

Gossip Politics

ಸಿಎಂ ಬಸವರಾಜ ಬೊಮ್ಮಾಯಿಗೆ ಬೆಂಬಲ ಸೂಚಿಸಿದ ಕಿಚ್ಚ ಸುದೀಪ್!

ಬೆಂಗಳೂರು : ನಟ ಕಿಚ್ಚ ಸುದೀಪ್ (Kichcha Sudeep) ಅವರು ಯಾವುದೇ ಪಕ್ಷಕ್ಕೆ ಸೇರದಿದ್ದರೂ ನನ್ನ ಜೊತೆಗೆ ಬಿಜೆಪಿ ಪರವೂ ಪ್ರಚಾರ ನಡೆಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿದ್ದಾರೆ.ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸುದೀಪ್ ಅವರು ರಾಜಕೀಯದಲ್ಲಿಲ್ಲ, ಚಲನಚಿತ್ರದಲ್ಲಿದ್ದಾರೆ. ಸುದೀಪ್ ಚಲನಚಿತ್ರ ರಂಗದಲ್ಲಿ ಒಳ್ಳೆಯ ಸಾಧನೆ ಮಾಡಿದ್ದಾರೆ. ಅವರು ನಮ್ಮ ಪಕ್ಷಕ್ಕೆ ಸೇರಲ್ಲ. ಆದರೂ ಯಾವುದೇ ರಾಜಕೀಯ ಪಕ್ಷಕ್ಕೆ ಸೇರದೆ ನನಗೆ ಬೆಂಬಲ ಕೊಡುತ್ತಿದ್ದಾರೆ. ನನ್ನ ಜೊತೆಗೆ ನಮ್ಮ ಪಕ್ಷಕ್ಕೂ ಪ್ರಚಾರ ಮಾಡುತ್ತಾರೆ […]