Corona Update: ದೇಶದಲ್ಲಿ ಹೆಚ್ಚುತ್ತಿದೆ ಕರೊನಾ ವೈರಸ್
ದೇಶಕ್ಕೆ ಮತ್ತೆ ಕೊರೊನಾ ಆತಂಕ ಎದುರಾಗಿದೆ. ಕೊರನಾಗೆ ಇನ್ನು 15 ರಿಂದ 20 ದಿನಗಳು ನಿರ್ಣಾಯಕವಾಗಿದ್ದು, ಈ ಸಂದರ್ಭದಲ್ಲಿ ಕೊರೊನಾ ತುತ್ತ ತುದಿಗೆ ಹೋಗಬಹುದು ಎಂದು ತಜ್ಞರು ಆತಂಕ ವ್ಯಕ್ತಪಡಿಸಿದ್ದಾರೆ. ಶೀಘ್ರದಲ್ಲಿಯೇ ಸೋಂಕು ಹೆಚ್ಚಿನ ಪ್ರಮಾಣದಲ್ಲಿ ಉಲ್ಭಣವಾಗಬಹುದು. ದೇಶದಲ್ಲಿ ಸದ್ಯ ದಿನಕ್ಕೆ 5 ರಿಂದ 6 ಸಾವಿರದಷ್ಟು ಪ್ರಕರಣಗಳು ಪತ್ತೆಯಾಗುತ್ತಿವೆ. ಆದರೆ, ಈ ಕೊರೊನಾ ಸೋಂಕು ಸೌಮ್ಯ ಗುಣಗಳನ್ನು ಹೊಂದಿದ್ದು, ಕೆಮ್ಮು, ಶೀತಕ್ಕೆ ಮಾತ್ರ ಸೀಮಿತವಾಗಿದೆ ಎಂದು ರಾಜ್ಯ ಸರ್ಕಾರಗಳಿಗೆ ಕೇಂದ್ರ ಆರೋಗ್ಯ ಇಲಾಖೆ ಸೂಚನೆ ನೀಡಿದೆ. […]






