ಪಿಎಚ್ ಡಿ ಮಾಡಿ ರಾಜಕೀಯಕ್ಕೆ ಬಂದ ನಾಯಕ; ಸಿಎಂ ಕುರ್ಚಿಯ ಮೇಲೆ ಕಣ್ಣಿಟ್ಟು, ಸಚಿವರಾದ ಕಥೆ!
ತುಮಕೂರು : ನೂತನ ಸಚಿವ ಸಂಪುಟದಲ್ಲಿ ಡಾ. ಜಿ ಪರಮೇಶ್ವರ(G Parameshwara) ಅವರು ಅವಕಾಶ ಪಡೆದಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಡಾ. ಜಿ.ಪರಮೇಶ್ವರ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ. 1951 ಆಗಸ್ಟ್ 6ರಂದು ಜನಿಸಿರುವ ಪರಮೇಶ್ವರ್, ಪ್ರಾರಂಭಿಕ ವಿದ್ಯಾಭ್ಯಾಸದಿಂದ ಪಿಯುಸಿವರೆಗೆ ತಮ್ಮ ಸ್ವಂತ ಊರಿನಲ್ಲಿಯೇ ಓದುದ್ದಿದ್ದಾರೆ. ನಂತರ ಬೆಂಗಳೂರಿನ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ ಕೃಷಿಯಲ್ಲಿ ಎಂಎಸ್ಸಿ ಪದವಿ ಮುಗಿಸಿ, ನಂತರ ಅದೇ ಕಾಲೇಜಿನಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ್ದಾರೆ. ಸಸ್ಯ ಶರೀರಶಾಸ್ತ್ರ ವಿಭಾಗದಲ್ಲಿ ಸಂಶೋಧನಾ ಸಹಾಯಕರಾಗಿ ಕೆಲಸ ಮಾಡಿ, ನಂತರ, […]