Jagadish Shettar: ಹಿರಿಯ ನಾಯಕ ಜಗದೀಶ ಶೆಟ್ಟರ್ ಗೆ ಸಂಪುಟದಲ್ಲಿ ಸ್ಥಾನ ನೀಡಲು ಕಾಂಗ್ರೆಸ್ ಚಿಂತನೆ!
Bangalore : ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ (Karnataka Assembly Elections 2023) ಬಿಜೆಪಿಯ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಸಿಡಿದೆದ್ದು, ಕಾಂಗ್ರೆಸ್(Congress) ಸೇರಿದ್ದ ಜಗದೀಶ ಶೆಟ್ಟರ್ ಗೆ ಕಾಂಗ್ರೆಸ್ ಗೌರವ ಸ್ಥಾನ ನೀಡಲು ಮುಂದಾಗಿದೆ ಎನ್ನಲಾಗಿದೆ. ಜಗದೀಶ ಶೆಟ್ಟರ್ ಬಿಜೆಪಿ ವಿರುದ್ಧ ಗುಡುಗಿದ್ದರ ಹಿನ್ನೆಲೆಯಲ್ಲಿ ಬಿಜೆಪಿ ಡ್ಯಾಮೇಜ್ ಆಯಿತು ಎನ್ನುವುದು ಕೂಡ ಸತ್ಯವಾದ ಮಾತು. ಈಗಾಗಲೇ ಭರ್ಜರಿ ಗೆಲುವು ಸಾಧಿಸಿರುವ ಕಾಂಗ್ರೆಸ್ ಲೋಕಸಭೆ ಚುನಾವಣೆಯಲ್ಲಿ ಕೂಡ ಗೆಲುವಿನ ನಗೆ ಬೀರಲು ಮುಂದಾಗಿದೆ. ಹೀಗಾಗಿ ಈಗಿನಿಂದಲೇ ತಯಾರಿ ನಡೆಸಿದೆ. ಸೋತ […]