Congress: ಕಗ್ಗಂಟಾಗಿಯೇ ಉಳಿಯುತ್ತಿರುವ ಸಿಎಂ ಆಯ್ಕೆ ವಿಚಾರ; ಡಿಕೆಶಿ, ಸಿದ್ದರಾಮಯ್ಯ ಹೇಳಿದ್ದೇನು?
ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಜಯ ಗಳಿಸಿದ್ದು, ಈಗ ಸಿಎಂ ಸ್ಥಾನಕ್ಕಾಗಿ ಡಿಕೆಶಿ ಹಾಗೂ ಸಿದ್ದರಾಮಯ್ಯ ಮಧ್ಯೆ ಬಿಗ್ ಫೈಟ್ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಬಾಗಲೂರು ಬಳಿಯ ಫಾರ್ಮ್ ಹೌಸ್ ನಲ್ಲಿ ಡಿ.ಕೆ. ಶಿವಕುಮಾರ್ ಹಾಗೂ ಬೆಂಬಲಿಗರು ಸಭೆಯಲ್ಲಿ ಮಾತನಾಡಿದ ಅವರು, ಯಾವ ಶಾಸಕರು ಏನು ಮಾಡಿದ್ದರೋ ನನಗೆ ಗೊತ್ತಿಲ್ಲ. ನನ್ನ ಬಳಿ 135 ಶಾಸಕರು ಇದ್ದಾರೆ. 135 ಶಾಸಕರನ್ನು ಸೋನಿಯಾ ಗಾಂಧಿಗೆ ಅರ್ಪಿಸಿದ್ದೇವೆ ಎಂದು ಹೇಳಿದ್ದಾರೆ. ಇದರ ಮಧ್ಯೆಯೇ ಬೆಂಗಳೂರು ನಗರದಲ್ಲಿ ಸಿದ್ದರಾಮಯ್ಯ ಬೆಂಬಲಿಗರು […]








