Election Result: ರಾಜ್ಯದಲ್ಲಿನ ಯಾವ ಭಾಗದ ಮತದಾರ ಯಾರಿಗೆ ಹೆಚ್ಚು ಆಶೀರ್ವಾದ ಮಾಡಿದ್ದಾನೆ?
ಬೆಂಗಳೂರು : ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಈ ಬಾರಿ ಬಿಜೆಪಿ (BJP) ದೊಡ್ಡ ಸೋಲು ಅಭವಿಸಿದರೆ, ಕಾಂಗ್ರೆಸ್ ಭರ್ಜರಿ ಜಯ ಸಾಧಿಸಿದೆ. ಕಾಂಗ್ರೆಸ್ ಸುನಾಮಿಯಲ್ಲಿ ಜೆಡಿಎಸ್ ಕೂಡ ತೇಲಿ ಹೋಗಿದೆ. ಈ ಚುನಾವಣೆಯಲ್ಲಿ ಕಾಂಗ್ರೆಸ್ 136, ಬಿಜೆಪಿ 65, ಜೆಡಿಎಸ್ 19 ಸೇರಿದಂತೆ ಇನ್ನಿತರ 4 ಕ್ಷೇತ್ರಗಳಲ್ಲಿ ಜಯಗಳಿಸಿದ್ದಾರೆ. ಈ ಬಾರಿ ಗಂಗಾವತಿಯಿಂದ ಜನಾರ್ದನ ರೆಡ್ಡಿ, ಹರಪನಹಳ್ಳಿಯಲ್ಲಿ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಲತಾ, ಮೇಲುಕೋಟೆಯಲ್ಲಿ ದರ್ಶನ್ ಪುಟ್ಟಣ್ಣಯ್ಯ, ಗೌರಿಬಿದನೂರಿನಲ್ಲಿ ಕೆ.ಎಚ್.ಪುಟ್ಟಸ್ವಾಮಿ ಗೌಡ ಜಯ ಸಾಧಿಸಿದ್ದಾರೆ.ಇನ್ನುಳಿದಂತೆ ಎಲ್ಲೆಡೆ ಪಕ್ಷಗಳು […]









