Kornersite

Bengaluru Just In Karnataka Politics

ಈ ಲಿಂಕ್ ಕ್ಲಿಕ್ ಮಾಡಿದ್ರೆ ನಾಳೆ ಚುನಾವಣಾ ಫಲಿತಾಂಶದ ಅಪ್ಡೇಟ್ ಸಿಗಲಿದೆ

ನಾಳೆ ವಿಧಾನಸಭೆ ಚುನಾವಣೆಯ ಫಲಿತಾಂಶದ ದಿನ. ಕರ್ನಾಟಕ ವಿಧಾನಸಭೆಯ 224 ಸ್ಥಾನಗಳ ಮತಗಳ ಎಣಿಕೆಯ ಕಾರ್ಯ ಬೆಳಗ್ಗೆ 8 ರಿಂದಲೇ ಶುರುವಾಗಲಿದೆ. ಹೆಚ್ಚಿನ ಕ್ಷೇತ್ರಗಳ ಫಲಿತಾಂಶ ಮಧ್ಯಾನ್ಹದ ವೇಳೆಗೆ ಸಿಗಲಿದೆ. ಕರ್ನಾಟಕ ವಿಧಾನಸಭಾ ಚುನಾವಣಾ ಫಲಿತಾಂಶ ಎಲ್ಲಿ ನೋಡಬಹುದು..? ಕರ್ನಾಟಕ ವಿಧಾನಸಭಾ ಚುನಾವಣೆಯ ಮತ ಎಣಿಕೆಯ ನೇರ ನವೀಕರಣಗಳನ್ನು ಭಾರತೀಯ ಚುನಾವಣಾ ಆಯೋಗದ ಅಧಿಕೃತ ವೆಬ್ ಸೈಟ್ – https://eci.gov.in/ ನಲ್ಲಿ ನೋಡಬಹುದಾಗಿದೆ. ಇನ್ನು ಚುನಾವಣೆಗೆ ಸಂಬಧಿಸಿದ ಕ್ಷಣ ಕ್ಷಣದ ಅಪ್ಡೇಟ್ ಗಳನ್ನ https://kornersite.com/ ವೆಬ್ ಸೈಟ್ […]

Bengaluru Just In Karnataka Politics State

Karnataka Assembly Election 2023: 1957ರ ನಂತರ ದಾಖಲೆ ಮತದಾನ

ರಾಜ್ಯ ವಿಧಾನಸಭೆ ಚುನಾವಣೆ ಮತದಾನ ಈಗಾಗಲೇ ಮುಗಿದಿದ್ದು ಶೇಕಡಾ 72.81 ರಷ್ಟು ಮತದಾನವಾಗಿದೆ. 2600 ಅಭ್ಯರ್ಥಿಗಳ ಭವಿಷ್ಯ ಮತ ಯಂತ್ರಗಳಲ್ಲಿ ಆಲ್ ರೆಡಿ ಭದ್ರವಾಗಿದೆ. ಈ ಬಾರಿ 66 ವರ್ಷಗಳ ನಂತರ ಗರಿಷ್ಟ ಮತದಾನ ಆಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಚುನಾವಣಾ ಆಯೋಗ ಹಂಚಿಕೊಂಡಿರುವ ಮಾಇತಿ ಪ್ರಕಾರ ರಾಜ್ಯದಲ್ಲಿ 5,30,85,566 ಮತದಾರರ ಪೈಕಿ ಶೇ. 72.67 ರಷ್ಟು ಮತದಾನವಾಗಿದೆ. ಅಷ್ಟೇ ಅಲ್ಲ 1957ರ ನಂತರ ಶೇಕಡಾವಾರು ಮತದಾನದಲ್ಲಿ ದಾಖಲೆ ಕೂಡ ಬರೆದಿದೆ. ಮಂಡ್ಯ ಜಿಲ್ಲೆಯ ಮೇಲುಕೋಟೆಯಲ್ಲಿ […]

Bengaluru Just In Karnataka National Politics State

ಹೆಚ್ಚಿನ ಸಂಖ್ಯೆಯಲ್ಲಿ ಬಂದು ಮತ ಹಾಕಿ ಎಂದು ಕನ್ನಡದಲ್ಲಿ ಟ್ವಿಟ್ ಮಾಡಿದ ನರೇಂದ್ರ ಮೋದಿ

ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆ ನರೇಂದ್ರ ಮೋದಿ ಕನ್ನಡದಲ್ಲಿ ಟ್ವಿಟ್ ಮಾಡಿದ್ದಾರೆ. ಟ್ವಿಟ್ ಮಾಡುವ ಮೂಲಕ ಮತದಾರರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಕನ್ನಡದಲ್ಲಿ ಟ್ವಿಟ್ ಮಾಡಿರುವ ನರೇಂದ್ರ ಮೋದಿ, “ಕರ್ನಾಟಕದ ಜನರನ್ನು ಅದರಲ್ಲೂ ಯುವ ಮತ್ತು ಮೊದಲ ಬಾರಿಗೆ ಮತ ಚಲಾಯಿಸುತ್ತಿರುವವರನ್ನು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಮತ ಹಾಕುವಂತೆ ಹಾಗೂ ಪ್ರಜಾಪ್ರಭುತ್ವದ ಹಬ್ಬವನ್ನು ಸಮೃದ್ದಗೊಳಿಸುವಂತೆ ಒತ್ತಾಯಿಸುವೆ” ಎಂದು ಹೇಳಿದ್ದಾರೆ. ರಾಜ್ಯದಲ್ಲಿ ಒಟ್ಟು 5,31,33,054 ಕೋಟಿ ಮತದಾರರಿದ್ದಾರೆ. ಈ ಪೈಕಿ 2,67,28,053 ಕೋಟಿ ಪುರುಷ ಹಾಗೂ 2,64,00,074 ಕೋಟಿ ಮಹಿಳಾ […]