Kornersite

Bengaluru Just In Karnataka State

School Fees: ಖಾಸಗಿ ಶಾಲೆಗಳಿಗೆ ಮೂಗುದಾನ ಹಾಕಿದ ಸರ್ಕಾರ!

Bangalore : ಮನಬಂದಂತೆ ಶುಲ್ಕ ವಸೂಲಿ ಮಾಡುತ್ತಿರುವ ಖಾಸಗಿ ಶಾಲೆಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಇದರನ್ವಯ ಖಾಸಗಿ ಶಾಲೆಗಳ ಶುಲ್ಕದ ವಿವರಗಳನ್ನು ಕಡ್ಡಾಯಗೊಳಿಸಿದೆ. ಹೊಸ ಶೈಕ್ಷಣಿಕ ವರ್ಷ ಸಮೀಪಿಸುತ್ತಿದ್ದಂತೆಯೇ ಹೊಸದಾಗಿ ಶಾಲೆಗೆ ಸೇರ್ಪಡೆಯಾಗುವವರು ಹಾಗೂ ಮತ್ತೊಂದು ಶಾಲೆಗೆ ಪ್ರವೇಶ ಪಡೆಯುವರ ಪ್ರಕ್ರಿಯೆಯೂ ಆರಂಭವಾಗಿದೆ. ಖಾಸಗಿ ಶಾಲೆಗಳು ಮನಬಂದಂತೆ ಶುಲ್ಕ ವಸೂಲಿ ಮಾಡುತ್ತಿವೆ ಎಂಬ ಆರೋಪವೂ ಕೇಳಿ ಬರುತ್ತಿದ್ದು, ಇದಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ರಾಜ್ಯ ಶಿಕ್ಷಣ ಇಲಾಖೆ ಖಾಸಗಿ ಶಾಲೆಗಳ […]