Fire: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಬಳಿ ಚಲಿಸುತ್ತಿದ್ದ ಬಸ್ ಗೆ ಬೆಂಕಿ!
ಮಂಗಳೂರು: ಚಲಿಸುತ್ತಿದ್ದ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡು, ಸಂಪೂರ್ಣವಾಗಿ ಸುಟ್ಟು ಕರಕಲಾಗಿರುವ ಘಟನೆ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಹತ್ತಿರ ನಡೆದಿದೆ. ಒಎಂಪಿಎಲ್ ಸಂಸ್ಥೆಗೆ ಸೇರಿದ್ದ ಬಸ್ ಗೆ ಬೆಂಕಿ ಹೊತ್ತಿಕೊಂಡು ಕೆಲವೇ ಕ್ಷಣಗಳಲ್ಲಿ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಅದೃಷ್ಟವಶಾತ್ ಸಾವು-ನೋವು ಸಂಭವಿಸಿಲ್ಲ. ಮಂಗಳೂರು – ಕಟೀಲು ಮಾರ್ಗದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಬಸ್ ಗೆ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಈ ಘಟನೆ ನಡೆದಿರಬಹುದು ಎಂದು ಶಂಕಿಸಲಾಗಿದೆ. ಮಂಗಳೂರು – ಕಟೀಲು ಮಾರ್ಗದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಬಸ್ ಕಟೀಲು ದೇಗುಲದ ಹತ್ತಿರ ನೌಕರಸ್ಥರನ್ನು […]