Kornersite

Just In Karnataka State

ಕೋರ್ಟ್ ಆದೇಶದಂತೆ ತಮಿಳುನಾಡಿಗೆ ಕಾವೇರಿ; ಹೆಚ್ಚಾಗುತ್ತಿದೆ ಹೋರಾಟ!

ಸುಪ್ರೀಂ ಕೋರ್ಟ್ (Supreme Court) ಆದೇಶದ ಹಿನ್ನೆಲೆಯಲ್ಲಿ ತಮಿಳುನಾಡಿಗೆ ಕಾವೇರಿ ನೀರು ಹರಿಸಲಾಗಿದೆ ಹೀಗಾಗಿ ಕೆಆರ್ ಎಸ್ ಜಲಾಶಯದ ನೀರಿನ ಮಟ್ಟ 96.90 ಅಡಿಗೆ ಕುಸಿದಿದೆ. ತಮಿಳುನಾಡಿಗೆ (TamilNadu) 2,673 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿತ್ತು. 3,000 ಕ್ಯೂಸೆಕ್‌ಗೆ ಏರಿಕೆಯಾಗಿದೆ. ತಮಿಳುನಾಡಿಗೆ ಕೆಆರ್‌ಎಸ್‌ನಿಂದ ಬಿಡುಗಡೆ ಮಾಡಲಾದ ನೀರಿನ ಪ್ರಮಾಣದಲ್ಲಿ 300 ಕ್ಯೂಸೆಕ್‌ನಷ್ಟು ಹೆಚ್ಚುವರಿ ನೀರು ಬಿಡುಗಡೆ ಮಾಡಲಾಗಿದೆ.ಕೆಆರ್‌ಎಸ್ ಜಲಾಶಯದ (KRS Reservoir) ಹೊರ ಹರಿವಿನ ಪ್ರಮಾಣ ಹೆಚ್ಚಾಗಿದ್ದರೂ ಒಳಹರಿವಿನ ಪ್ರಮಾಣ ಮಾತ್ರ ಕಡಿಮೆಯಾಗಿದೆ. 5,845 ಕ್ಯೂಸೆಕ್ ಇದ್ದ […]

Just In Karnataka State

ಕಾವೇರಿಗಾಗಿ ಸೆ. 23ರಂದು ಮಂಡ್ಯ ಬಂದ್!

ತಮಿಳುನಾಡಿಗೆ ಪ್ರತಿನಿತ್ಯ 5 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಸುಪ್ರೀಂ ಕೋರ್ಟ್ ಆದೇಶಿಸಿರುವ ಹಿನ್ನೆಲೆಯಲ್ಲಿ ಮಂಡ್ಯದಲ್ಲಿ ಪ್ರತಿಭಟನೆ ಭುಗಿಲೆದಿದ್ದೆ.ಅಲ್ಲದೇ, ಸೆಪ್ಟೆಂಬರ್ 23 ರಂದು ಮಂಡ್ಯ ಬಂದ್‌ಗೂ ಕರೆ ನಿಡಲಾಗಿದೆ. ಕನ್ನಡಪರ ಸಂಘಟನೆಗಳು ಇಂದು ಬೆಂಗಳೂರು ಜಲಮಂಡಳಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು. ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ತೊರೆಕಾಡನಹಳ್ಳಿಯಲ್ಲಿರುವ ಬೆಂಗಳೂರು ಜಲಮಂಡಳಿ ಕೇಂದ್ರಕ್ಕೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು. ಬೆಂಗಳೂರಿಗರ ಮೇಲೂ ಆಕ್ರೋಶ ಹೊರಹಾಕಿದ ಹೋರಾಟಗಾರರು ಬೆಂಗಳೂರಿನ ಜನರು ಕಾವೇರಿ ನೀರಿನ ವಿಚಾರದಲ್ಲಿ ಧ್ವನಿ ಎತ್ತುತ್ತಿಲ್ಲ ಎಂದು ಬೇಸರ […]