Accident: ಭೀಕರ ರಸ್ತೆ ಅಪಘಾತ- 48 ಜನರ ಸಾವು
ಪಶ್ಚಿಮ ಕೀನ್ಯಾದ ಲೊಂಡಿಯಾನಿ ಪ್ರದೇಶದಲ್ಲಿ ಭಿಕರ ರಸ್ತೆ ಅಪಘಾತವಾಗಿದೆ. ಈ ಅಪಘಾತದಲ್ಲಿ 48 ಜನ ಮೃತಪಟ್ಟಿದ್ದಾರೆ. ಹೆದ್ದಾರಿಯಲ್ಲಿ ಹಡಗಿಗೆ ಸಂಬಂಧಿಸಿದ ವಸ್ತುಗಳನ್ನು ಸಾಗಿಸುತ್ತಿದ್ದ ಕಂಟೈನರ್, ಚಾಲಕನ ನಿಯಂತ್ರಣ ತಪ್ಪಿ ಹಲವು ವಾಹನಗಳಿಗೆ ಡಿಕ್ಕಿ ಹೊಡೆದಿದೆ. ನಂತರ ಪಾದಚಾರಿಗಳ ಮೇಲೆಯೂ ಕಂಟೈನರ್ ಹರಿದಿದೆ. ಈ ಘಟನೆಯಲ್ಲಿ 48 ಜನ ಮೃತಪಟ್ಟಿದ್ದಾರೆ. ಕೆಲವರಿಗೆ ಹಲವು ಗಾಯಗಳಾಗಿವೆ. ರಾತ್ರಿ ಪೂರ್ತಿ ರಕ್ಷಣಾ ಕಾರ್ಯಾಚರಣೆ ನಡೆದಿದ್ದು, ಭಾರೀ ಮಳೆಯಿಂದಾಗಿ ಕಾರ್ಯಾಚರಣೆಗೆ ಅಡ್ಡಿಯಾಗಿತ್ತು. ಇನ್ನು ಕೆಲವರು ಧ್ವಂಸಗೊಂಡ ವಾಹನಗಳಲ್ಲಿ ಸಿಲುಕಿಕೊಂಡಿದ್ದಾರೆ ಎಂದು ಕೀನ್ಯಾ ರೆಡ್ […]