Kornersite

Crime Just In National

Crime News: ಮಾವಿನ ಹಣ್ಣು ಕದ್ದು ಕೆಲಸವನ್ನೇ ಕಳೆದುಕೊಂಡ ಪೊಲೀಸ್ ಅಧಿಕಾರಿ!

ಕೊಟ್ಟಾಯಂ : ಪೊಲೀಸ್ ಅಧಿಕಾರಿಯೊಬ್ಬ ಮಾವಿನ ಹಣ್ಣು ಕದ್ದು ಸಸ್ಪೆಂಡ್ ಆಗಿರುವ ಘಟನೆ ಕೇರಳದ ಕಂಜಿರಪಲ್ಲಿಯಲ್ಲಿ ನಡೆದಿದೆ.ಪೊಲೀಸ್ ಅಧಿಕಾರಿ ಕಂಜಿರಪಲ್ಲಿಯ ಅಂಗಡಿಯೊಂದರಲ್ಲಿ ಮಾವಿನ ಹಣ್ಣುಗಳನ್ನು ಕಳ್ಳತನ ಮಾಡಿದ್ದ. ಕಳ್ಳತನ ಮಾಡಿದ್ದು ಸಾಬೀತಾಗುತ್ತಿದ್ದಂತೆ ಡುಕ್ಕಿ ಜಿಲ್ಲೆಯ ಮುಖ್ಯ ಪೊಲೀಸ್ ಅಧಿಕಾರಿ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ಶಿಹಾಬ್, ಕಳೆದ ವರ್ಷ ಸೆ.30ರಂದು ಕಂಜಿರಪಲ್ಲಿಯ ಹಣ್ಣಿನ ಅಂಗಡಿಗೆ ತೆರಳಿ, ಮಾವಿನ ಹಣ್ಣುಗಳನ್ನು ಕಳವು ಮಾಡಿದ್ದರು. ಕೆಜಿಗೆ 600 ರೂ.ಮೌಲ್ಯದ ಸುಮಾರು 10 ಕೆಜಿ ಮಾವಿನ ಹಣ್ಣನ್ನು ಕಳ್ಳತನ ಮಾಡಿದ್ದರು. ಕಳ್ಳತನದ […]