IT Raid: ಕೆಜಿಎಫ್ ಬಾಬು ಸೇರಿದಂತೆ ಕಾಂಗ್ರೆಸ್ ನಾಯಕರ ಮನೆ ಮೇಲೆ ಐಟಿ ದಾಳಿ!
Bangalore : ರಾಜ್ಯದಲ್ಲಿ ಚುನಾವಣಾ ಕಾವು (Karnataka Assembly Elections 2023) ಜೋರಾಗಿದೆ. ನಾಮಪತ್ರ ಸಲ್ಲಿಕೆಗೆ ಇನ್ನೂ ಕೇವಲ 2 ದಿನಗಳು ಮತ್ರ ಬಾಕಿ ಇವೆ. ಇದರ ಮಧ್ಯೆ ಐಟಿ ಅಧಿಕಾರಿಗಳು ಕೂಡ ಅಲರ್ಟ್ ಆಗಿದ್ದು, ಹಲವೆಡೆ ದಾಳಿ (IT Raid)ನಡೆಸಿದ್ದಾರೆ. ಕೆಲವು ದಿನಗಳ ಹಿಂದಷ್ಟೇ ಮಂಗಳೂರು, ಮೈಸೂರು ಸೇರಿದಂತೆ ಕೆಲವು ಕಡೆ ಕಾಂಗ್ರೆಸ್ ಮುಖಂಡರುಗಳ ಮನೆ, ಕಚೇರಿಗಳ ಮೇಲೆ ದಾಳಿ ನಡೆಸಲಾಗಿತ್ತು. ಸದ್ಯ ಐಟಿ ಅಧಿಕಾರಿಗಳು ಬೆಂಗಳೂರಿನಲ್ಲಿ ಕೆಜಿಎಫ್ ಬಾಬು ಸೇರಿದಂತೆ ಹಲವು ಕಾಂಗ್ರೆಸ್ ನಾಯಕರ […]
