ಭಾರತದ ವಿರುದ್ಧ ಪಿತೂರಿ ಆರಂಭಿಸಿದ ಕೆನಡಾ!
ಕೆನಡಾ, ಭಾರತದ ವಿರುದ್ಧ ಗಂಭೀರ ಆರೋಪ ಮಾಡುತ್ತಿದೆ. ಖಲಿಸ್ತಾನಿ (Khalistani) ಭಯೋತ್ಪಾದಕನ ಹತ್ಯೆಯಲ್ಲಿ ಭಾರತದ (India) ಕೈವಾಡವಿದೆ ಎಂದು ಆರೋಪ ಮಾಡಿದೆ. ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ (Justin Trudeau), ಹೌಸ್ ಆಫ್ ಕಾಮನ್ಸ್ ಉದ್ದೇಶಿಸಿ ಮಾತನಾಡಿ, ಜೂನ್‍ನಲ್ಲಿ ಬ್ರಿಟಿಷ್ ಕೊಲಂಬಿಯಾದಲ್ಲಿ ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯಾಗಿದೆ. ಈ ಕೊಲೆಯಲ್ಲಿ ಭಾರತೀಯ ಏಜೆಂಟರ ಕೈವಾಡದ ಪ್ರಬಲ ಆರೋಪಗಳು ಇವೆ ಎಂದು ಆರೋಪಿಸಿದ್ದಾರೆ. ಆರೋಪ ಕೇಳಿ ಬಂದ ಬೆನ್ನಲ್ಲೇ ನವದೆಹಲಿಯ ಗುಪ್ತಚರ ಮುಖ್ಯಸ್ಥರನ್ನು ಉಚ್ಛಾಟಿಸಿದೆ. ಕೆನಡಾದ […]