Kornersite

Just In

Khushboo: ಆಸ್ಪತ್ರೆಗೆ ದಾಖಲಾಗಿರುವ ಹೆಸರಾಂತ ನಟಿಯಿಂದ ಅಭಿಮಾನಿಗಳಿಗಾಗಿ ಅಪ್ಡೇಟ್!

ತೀವ್ರ ಜ್ವರ ಹಾಗೂ ಬಾಡಿ ವೀಕ್ ನೆಸ್ ನಿಂದಾಗಿ ಆಸ್ಪತ್ರೆಗೆ ದಾಖಲಾಗಿರುವ ನಟಿ ಖುಷ್ಬೂ (Khushboo) ಅನಾರೋಗ್ಯದಿಂದ ಬಳಲುತ್ತಿದ್ದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರು ನಿನ್ನೆಯೇ ಹೈದರಾದಾಬ್ ನ ಆಸ್ಪತ್ರೆಗೆ ದಾಖಲಾಗಿದ್ದರು. ಹೀಗಾಗಿ ಅಭಿಮಾನಿಗಳಲ್ಲಿ ಆತಂಕ ಮನೆ ಮಾಡಿತ್ತು. ಈ ಆತಂಕದ ಹಿನ್ನೆಲೆಯಲ್ಲಿ ಆಸ್ಪತ್ರೆಯ (Hospital) ಮುಂದೆ ಅಭಿಮಾನಿಗಳು ಜಮಾಯಿಸಿ, ನಟಿಯ ಆರೋಗ್ಯದ ಬಗ್ಗೆ ವಿಚಾರಿಸುತ್ತಿದ್ದಾರೆ. ಅಭಿಮಾನಿಗಳ ಆತಂಕ ಗಮನಿಸಿದ ಖುಷ್ಬೂ ಅವರು ತಮ್ಮ ಆರೋಗ್ಯದ ಕುರಿತು ಅಪ್ಡೇಟ್ ನೀಡಿದ್ದಾರೆ. ನಾನು ವಿಪರೀತ ಜ್ವರದಿಂದ ಬಳಲಿದ್ದರಿಂದಾಗಿ ಆಸ್ಪತ್ರೆಗೆ ತೆರಳಿದ್ದೆ. […]