Kornersite

Crime Just In National

Crime News: ಪ್ರೀತಿಸಲು ನಿರಾಕರಿಸಿದ ಯುವತಿಗೆ ಚಾಕು ಹಾಕಿದ ಪಾಪಿ!

ನವದೆಹಲಿ : ಪಾಗಲ್ ಪ್ರೇಮಿಯೊಬ್ಬ ಪ್ರೀತಿ ಒಪ್ಪಿಕೊಳ್ಳದ ಯುವತಿಗೆ ಚಾಕು ಇರಿದು, ನಂತರ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ದೆಹಲಿಯ ರೋಹಿಣಿ ಜಿಲ್ಲೆಯ ಬೇಗಂಪುರದಲ್ಲಿ ನಡೆದಿದೆ. ಅಲ್ಲಿಯ ಅಮಿತ್ ಎಂಬ ವ್ಯಕ್ತಿ ತನ್ನ ಪ್ರೀತಿಯನ್ನು ಒಪ್ಪಿಕೊಳ್ಳದ ಯುವತಿಗೆ ಚಾಕುವಿನಿಂದ ಇರಿದು ನಂತರ ತಾನು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಅಮಿತ್ ಪ್ರೀತಿಸುತ್ತಿದ್ದ ಯುವತಿ ಇವೆಂಟ್ ಮ್ಯಾನೇಜ್ಮೆಂಟ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಈತ ಯುವತಿಗೆ ಪ್ರೀತಿಸುವಂತೆ ದುಂಬಾಲು ಬಿದ್ದಿದ್ದ. ಆದರೆ ಇದಕ್ಕೆ ಯುವತಿ ಒಪ್ಪಿಕೊಳ್ಳದ ಕಾರಣ ಆಕೆಗೆ ಚೂರಿ ಇರಿದಿದ್ದಾನೆ ಎನ್ನಲಾಗಿದೆ. ನಿನ್ನೆ […]

Crime Just In National

Crime News : ಪ್ರೀತಿಸಿ ಬ್ರೇಕಪ್ ಮಾಡಿಕೊಂಡಿದ್ದಕ್ಕೆ ಚಾಕು ಹಾಕಿದ ಪಾಪಿ!

NewDelhi : ಪ್ರೀತಿಸಿ(Love) ಬ್ರೇಕಪ್ (love breakup) ಮಾಡಿಕೊಂಡಿದ್ದ ಪ್ರಿಯತಮೆಗೆ ಪಾಗಲ್ ಪ್ರೇಮಿ ಚಾಕು ಹಾಕಿರುವ ಘಟನೆ ಬೆಳಕಿಗೆ ಬಂದಿದೆ. ಈ ಘಟನೆ ದೆಹಲಿಯ ಬದರ್ಪುರ ಪ್ರದೇಶದಲ್ಲಿ ನಡೆದಿದೆ. ಅಪ್ರಾಪ್ತ ಬಾಲಕಿ ಹಾಗೂ ಪಾಗಲ್ ಪ್ರೇಮಿ ನಾಲ್ಕು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಆದರೆ, ಬಾಲಕಿ ಮದುವೆಗೆ ಒಪ್ಪದೆ, ಬ್ರೇಕಪ್ ಮಾಡಿದ್ದಕ್ಕೆ ಚಾಕು ಹಾಕಿದ್ದಾನೆ ಎನ್ನಲಾಗಿದೆ. ಅಪ್ರಾಪ್ತೆ ತನ್ನ ಸ್ನೇಹಿತೆಯ ಮನೆಗೆ ತೆರಳಿದ್ದ ಸಂದರ್ಭದಲ್ಲಿ ಪಾಪಿ ಚಾಕು ಹಾಕಿದ್ದಾನೆ. ಕಳೆದ 4 ವರ್ಷಗಳಿಂದ ಆರೋಪಿ ಹಾಗೂ ಸಂತ್ರಸ್ತೆ […]