Kornersite

Just In Sports

ಜಗಳ ಆರಂಭಿಸಿದ್ದು ನಾನಲ್ಲ, ಕೊಹ್ಲಿ; ನವೀನ್!

ಐಪಿಎಲ್ ಪಂದ್ಯದ ವೇಳೆ ಕಿಂಗ್ ಕೊಹ್ಲಿ ಹಾಗೂ ಲಕ್ನೋ ಸೂಪರ್ ಜೈಂಟ್ಸ್‌ ನ ನವೀನ್-ಉಲ್-ಹಕ್ ಮಧ್ಯೆ ತೀವ್ರ ವಾಗ್ದಾಳಿ ನಡೆದಿತ್ತು.ಈ ಸಂದರ್ಭದಲ್ಲಿ ಲಕ್ನೋ ತಂಡದ ಮೆಂಟರ್ ಗೌತಮ್ ಗಂಭೀರ್ ಕೂಡ ಕೊಹ್ಲಿಯೊಂದಿಗೆ ವಾಗ್ವಾದ ನಡೆಸಿದ್ದರು. ಈಗ ಘಟನೆಯ ವಿವರವನ್ನು ನವೀನ್ ನೀಡಿದ್ದಾರೆ. ಮ್ಯಾಚ್ ಮುಗಿದ ಬಳಿಕ ಹಸ್ತಲಾಘವ ಮಾಡುವ ಸಂದರ್ಭದಲ್ಲಿ ವಿರಾಟ್ ಕೊಹ್ಲಿಯೇ ಜಗಳ ಆರಂಭಿಸಿದ್ದರು. ನಾನು ಯಾರೊಂದಿಗೆ ಇದುವರೆಗೂ ಜಗಳ ಮಾಡಿಲ್ಲ. ಆದರೆ, ನನ್ನನ್ನು ಯಾರಾದರೂ ಬೈದರೆ ಖಂಡಿತವಾಗಿಯೂ ಸುಮ್ಮನಿರುವುದಿಲ್ಲ. ಅದು ದೊಡ್ಡ ಅಥವಾ ಸಣ್ಣ […]

Just In Sports

IPL 2023: ಮತ್ತೊಂದು ಮರೆಯಲಾಗದ ದಾಖಲೆ ನಿರ್ಮಿಸಿದ ವಿರಾಟ್!

ಐಪಿಎಲ್ ನ ಪ್ರಸಕ್ತ ಸಾಲಿನಲ್ಲಿ ಕೂಡ ಆರ್ ಸಿಬಿ ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ 300ಕ್ಕೂ ಅಧಿಕ ರನ್ ಗಳಿಸಿದ್ದಾರೆ. ಇದರೊಂದಿಗೆ ಐಪಿಎಲ್ ನಲ್ಲಿ ಸತತವಾಗಿ ಮುನ್ನರಕ್ಕೂ ಅಧಿಕ ರನ್ಗಳಿಸಿದ ವಿಶೇಷ ದಾಖಲೆ ಬರೆದಿದ್ದಾರೆ. ಐಪಿಎಲ್ ಇತಿಹಾಸದಲ್ಲಿ ವಿರಾಟ್ ಕೊಹ್ಲಿ 14 ಸೀಸನ್ ಗಳಲ್ಲಿ ಸತತವಾಗಿ 300ಕ್ಕೂ ಅಧಿಕ ರನ್ ಗಳಿಸುತ್ತ ಸಾಗುತ್ತಿದ್ದಾರೆ. ವಿರಾಟ್ ಕೊಹ್ಲಿಯನ್ನು ಹೊರತುಪಡಿಸಿ ಬೇರೆ ಯಾವುದೇ ಆಟಗಾರ 14 ಸೀಸನ್ ಗಳಲ್ಲಿಯೂ 300ಕ್ಕೂ ಅಧಿಕ ರನ್ ಕಲೆ ಹಾಕಿಲ್ಲ. ಶಿಖರ್ ಧವನ್ […]

Just In Sports

IPL 2023: RCB ಹೋರಾಟ ವ್ಯರ್ಥ; ಹೋರಾಡಿ ಗೆದ್ದ ಲಕ್ನೋ!

Banglaore : ಕೊಹ್ಲಿ(Kohli), ಗ್ಲೇನ್‌ ಮ್ಯಾಕ್ಸ್‌ವೆಲ್‌, ಫಾಫ್‌ ಡುಪ್ಲೆಸಿಸ್‌ ಭರ್ಜರಿ ಆಟಕ್ಕೆ ಆರ್ ಸಿಬಿ ಅಭಿಮಾನಿಗಳಿಗೆ ರಸದೌತಣ ಸಿಕ್ಕಂತಾಗಿತ್ತು. ಆದರೆ, ಲಕ್ನೋ ತಂಡವು ಬೆಂಗಳೂರು ಅಭಿಮಾನಗಳ ಕನಸನ್ನು ಕಸಿದುಕೊಂಡಿತು. ನಿಕೊಲಸ್‌ ಪೂರನ್‌, ಮಾರ್ಕಸ್‌ ಸ್ಟೋಯ್ನಿಸ್‌ ಸಿಡಿಲಬ್ಬರದ ಬ್ಯಾಟಿಂಗ್‌ ನೆರವಿನಿಂದ ಲಕ್ನೋ ಸೂಪರ್‌ ಜೈಂಟ್ಸ್‌ ತಂಡವು ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ವಿರುದ್ಧ 1 ವಿಕೆಟ್‌ ರೋಚಕ ಜಯ ಸಾಧಿಸಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ KGF ಭರ್ಜರಿ ಬ್ಯಾಟಿಂಗ್‌ ಹೊರತಾಗಿಯೂ, ನಿಕೋಲಸ್‌ ಪೂರನ್‌, ಮಾರ್ಕಸ್‌ ಸ್ಟೋಯ್ನಿಸ್‌ ಬ್ಯಾಟಿಂಗ್‌ ಅಬ್ಬರಕ್ಕೆ ಆರ್‌ಸಿಬಿ ತಂಡ […]