Kornersite

Bengaluru Just In Karnataka State

Karnataka Assembly Election: ವಿರೋಧಿಗಳು ತಾಯಿಯ ಮನೆಯಿಂದ ಹೊರಗೆ ಹಾಕಿದರು- ರಾಮದಾಸ್!

Mysore : ಕೃಷ್ಣರಾಜ ಕ್ಷೇತ್ರದಿಂದ ಹಾಲಿ ಶಾಸಕ ರಾಮದಾಸ್ ಅವರನ್ನು ಕೈ ಬಿಡಲಾಗಿದೆ. ಹೀಗಾಗಿ ಅವರು ತೀವ್ರ ಸಂಕಟ ವ್ಯಕ್ತಪಡಿಸಿದ್ದಾರೆ. ಎಸ್‌.ಎ. ರಾಮದಾಸ್‌ಗೆ (SA Ramadas) ಟಿಕೆಟ್ ಕೈತಪ್ಪಿದ್ದು, ಶ್ರೀವತ್ಸ (TS Srivatsa) ಅವರಿಗೆ ಟಿಕೆಟ್ ನೀಡಲಾಗಿದೆ. ಈ ಹಿನ್ನೆಲೆ ಅಸಮಾಧಾನ ಹೊರಹಾಕಿರುವ ರಾಮದಾಸ್, 30 ವರ್ಷದಿಂದ ಇದ್ದ ತಾಯಿ ಮನೆಯಿಂದ ನನ್ನನ್ನು ಓಡಿಸಿದ್ದಾರೆ ಎಂದು ಭಾವುಕರಾಗಿ ಮಾತನಾಡಿದ್ದಾರೆ. ಬಿಜೆಪಿ ಅಭ್ಯರ್ಥಿ ಶ್ರೀವತ್ಸ ಹಾಗೂ ಸಂಸದ ಪ್ರತಾಪ್ ಸಿಂಹ (Pratap Simha) ರಾಮದಾಸ್ ಅವರನ್ನು ಭೇಟಿ ಮಾಡಲು […]