Kornersite

Just In Politics State

ಚುನಾವಣೆ ಮುಗಿದ ನಂತರ ರಾಷ್ಟ್ರದ್ರೋಹಿ ಚಟುವಟಿಕೆ ಹೆಚ್ಚಾಗುತ್ತಿವೆ- ಈಶ್ವರಪ್ಪ!

ಶಿವಮೊಗ್ಗ : ವಿಧಾನಸಭೆ ಚುನಾವಣೆ ಫಲಿತಾಂಶ (Karnataka Election Results)ದ ನಂತರ ರಾಜ್ಯದಲ್ಲಿ ರಾಷ್ಟ್ರದ್ರೋಹಿ ಚಟುವಟಿಕೆಗಳು ಹೆಚ್ಚಾಗುತ್ತಿವೆ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ (KS Eshwarappa) ಆರೋಪಿಸಿದ್ದಾರೆ. ನಗರದಲ್ಲಿ (Shivamogga) ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗಾವಿಯಲ್ಲಿ ಪಾಕ್ ಪರ ಘೋಷಣೆ ಕೂಗಲಾಗಿದೆ. ಈ ಕುರಿತು ಪ್ರಕರಣ ದಾಖಲಾಗಿದ್ದು, ಕೆಲವರು ಈ ರೀತಿಯ ಘೋಷಣೆಯೇ ಕೂಗಿಲ್ಲ ಎನ್ನುತ್ತಿದ್ದಾರೆ. ಘಟನೆಯ ವಿರುದ್ಧ ಪೊಲೀಸರು ಸುಮೋಟೊ ಪ್ರಕರಣ ದಾಖಲಿಸಿದ್ದಾರೆ. ಭಟ್ಕಳದಲ್ಲಿಯೂ ಈ ರೀತಿ ನಡೆದಿದೆ. ಇದು ಒಳ್ಳೆಯದಲ್ಲ ಎಂದು ಆರೋಪಿಸಿದ್ದಾರೆ. […]