Karnataka Assembly Election: ಈಶ್ವರಪ್ಪಗೆ ಶಾಕ್ ಕೊಟ್ಟ ಬಿಜೆಪಿ; ಉಳಿದಿದ್ದ ಎರಡು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಯ್ಕೆ!
Bangalore : ವಿಧಾನಸಭಾ ಚುನಾವಣೆಗೆ ಬಿಜೆಪಿ (BJP) ಉಳಿಸಿಕೊಂಡಿದ್ದ ಎರಡು ಕ್ಷೇತ್ರಗಳಿಗೆ ಕೊನೆಗೂ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಶಿವಮೊಗ್ಗ (Shivamogga) ಕ್ಷೇತ್ರಕ್ಕೆ ಚನ್ನಬಸಪ್ಪ ಹಾಗೂ ಮಾನ್ವಿ ಕ್ಷೇತ್ರಕ್ಕೆ ಬಿ.ವಿ. ನಾಯಕ್ ಅಭ್ಯರ್ಥಿ ಎಂದು ಘೋಷಿಸಲಾಗಿದೆ. ಶಿವಮೊಗ್ಗ ಮಹಾನಗರ ಪಾಲಿಕೆ ಮಾಜಿ ಉಪ ಮೇಯರ್ ಚನ್ನಬಸಪ್ಪಗೆ ಬಿಜೆಪಿ ಈ ಬಾರಿ ಟಿಕೆಟ್ ಘೋಷಣೆ ಮಾಡಿದೆ. ಈಶ್ವರಪ್ಪ ನಿವೃತ್ತಿ ಘೋಷಣೆ ಮಾಡಿದ್ದು, ಪುತ್ರನಿಗೆ ಟಿಕೆಟ್ ಸಿಗುವ ಭರವಸೆಯಲ್ಲಿದ್ದರು. ಆದರೆ, ಈಗ ಈಶ್ವರಪ್ಪಗೆ (Eshwarappa) ಹೈಕಮಾಂಡ್ ಬಿಗ್ ಶಾಕ್ ನೀಡಿದೆ. ಈಶ್ವರಪ್ಪ […]