Karnataka Assembly Election: ಪ್ರಚಾರದ ವೇಳೆ ಕುಸಿದು ಬಿದ್ದ ಸಿದ್ದರಾಮಯ್ಯ!
Ballari : ವಿಧಾನಸಭಾ ಚುನಾವಣೆ (Karnataka Election 2023)ಯ ಸಂದರ್ಭದಲ್ಲಿ ಹೆಲಿಕಾಪ್ಟರ್ ಮೂಲಕ ಕೂಡ್ಲಿಗಿಗೆ ಆಗಮಿಸಿದ ಸಿದ್ದರಾಮಯ್ಯ (Siddaramaiah) ಕಾರು ಹತ್ತುತ್ತಿದ್ದಂತೆ ಕುಸಿದು ಬಿದ್ದಿರುವ ಘಟನೆ ನಡೆದಿದೆ. ಕುಡ್ಲಿಗಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಾ. ಎನ್.ಟಿ ಶ್ರೀನಿವಾಸ್ ಪರ ಪ್ರಚಾರ ನಡೆಸಲು ತೆರಳಿದ್ದರು. ಹೆಲಿಕಾಪ್ಟರ್ ಮೂಲಕ ಆಗಮಿಸಿದ್ದ ಅವರು, ಬಳಿಕ ಮೊಬೈಲ್‌ನಲ್ಲಿ ಬ್ಯೂಸಿಯಾಗಿದ್ದರು. ಕೆಲವೇ ಕ್ಷಣಗಳಲ್ಲಿಯೇ ಕಾರು ಹತ್ತುತ್ತಿದ್ದಂತೆ ಕಾರಿನ ಬಾಗಲ ಬಲಿ ಕುಸಿದು ಬಿದ್ದಿದ್ದಾರೆ.ಸಿದ್ದರಾಮಯ್ಯ ಅವರು ಕುಸಿದು ಬೀಳುತ್ತಿದ್ದಂತೆ ಹಿಡಿದುಕೊಂಡ ವೈದ್ಯರು, ಬಳಿಕ ಕಾರಿನೊಳಗೆ ಕೂರಿಸಿ ಗ್ಲೂಕೋಸ್ […]