Karnataka Assembly Election: ನಾಳೆ ಕಾಂಗ್ರೆಸ್ ಪಕ್ಷ ಸೇರಲಿರುವ ಗೀತಾ ಶಿವರಾಜ್ ಕುಮಾರ್!
ನಟ ಶಿವರಾಜ್ ಕುಮಾರ್ (Shivaraj Kumar) ಅವರ ಪತ್ನಿ ಗೀತಾ ಶಿವರಾಜ್ ಕುಮಾರ್ (Geetha Shivaraj Kumar) ಅವರು ನಾಳೆ ಅಧಿಕೃತವಾಗಿ ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ ಎಂದು ತಿಳಿದು ಬಂದಿದೆ. ಗೀತಾ ಶಿವರಾಜ್ ಕುಮಾರ್ ರ ಕಿರಿಯ ಸಹೋದರ ಮಧು ಬಂಗಾರಪ್ಪ (Madhu Bangarappa) ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೆ. ಸ್ವತಃ ಸಹೋದರ ಕುಮಾರ್ ಬಂಗಾರಪ್ಪ (Kumar Bangarappa) ವಿರುದ್ಧವೇ ಸೊರಬ (Soraba) ಕ್ಷೇತ್ರದಲ್ಲಿ ಅಖಾಡಕ್ಕೆ ಇಳಿದಿದ್ದಾರೆ. ಕಿರಿಯ ಸಹೋದರನನ್ನು ಬೆಂಬಲಿಸುವುದಕ್ಕಾಗಿ ಗೀತಾ ಕಾಂಗ್ರೆಸ್ ಪಕ್ಷ […]