DK Shivakumar: ಸಿದ್ದರಾಮಯ್ಯರ ಅದೃಷ್ಟದ ಮನೆಯೂ ನನಗೆ ಬೇಕು; ಡಿಕೆಶಿ!
Bangalore : ಸಿಎಂ ಸಿದ್ದರಾಮಯ್ಯ(Siddaramaiah) ಹಾಗೂ ಡಿಕೆಶಿ (DK Sivakumar)ಅವರ ಮಧ್ಯೆ ಸಿಎಂ ಸ್ಥಾನಕ್ಕೆ ದೊಡ್ಡ ಫೈಟ್ ನಡೆದಿತ್ತು. ಈ ಮಧ್ಯೆ ಸಿಎಂ ಸ್ದಾನ ಗೆಲ್ಲುವಲ್ಲಿ ಸಿದ್ದು ಯಶಸ್ವಿಯಾಗಿದ್ದರು. ಡಿಕೆಶಿ ಡಿಸಿಎಂ ಸ್ಥಾನಕ್ಕೆ ತೃಪ್ತಿ ಪಟ್ಟಿದ್ದರು. ಆದರೆ, ಅವರಿಗೆ ಯಾವಾಗಲೂ ಅದೃಷ್ಟದ ಮನೆ ಎಂದೇ ಹೇಳಲಾಗುತ್ತಿದ್ದ ಮನೆಯ ಮೇಲೆಯೂ ಈಗ ಡಿಕೆಶಿ ಕಣ್ಣು ಹಾಕಿದ್ದಾರೆ ಎನ್ನಲಾಗಿದೆ. ಸಿದ್ದರಾಮಯ್ಯ ಅವರು ಹಾಲಿ ಇರುವ ಕುಮಾರಕೃಪಾ (Kumarakrupa GuestHouse) ಅವರ ಅದೃಷ್ಟದ ನಿವಾಸವಾಗಿದೆ. ಈ ಹಿಂದೆ ಸಿಎಂ ಆಗಿದ್ದಾಗಲೂ ಸಿದ್ದರಾಮಯ್ಯ […]