Kornersite

Bengaluru Just In Karnataka Politics State

ಮಹಿಳೆಯರಿಂದ ತುಂಬಿ ತುಳುಕುತ್ತಿರುವ ಬಿಎಂಟಿಸಿ; ವೋಲ್ವೋ ಮೊರೆ ಹೋದ ಪುರುಷ ಪ್ರಯಾಣಿಕರು!

ಬೆಂಗಳೂರು: ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ (Free Bus Travel) ಭಾಗ್ಯ ಕರುಣಿಸಿದ್ದರಿಂದಾಗಿ ಮಹಿಳೆಯರು ಸರ್ಕಾರಿ ಬಸ್ ಏರುತ್ತಿದ್ದಾರೆ. ಹೀಗಾಗಿ ಬಿಎಂಟಿಸಿ (BMTC) ಬಸ್‌ಗಳು ಫುಲ್ ರಶ್ ಆಗುತ್ತಿದ್ದು, ಪುರುಷರಿಗೆ ದಿಕ್ಕೇ ತೋಚದಂತಾಗಿ ವೋಲ್ವೋ (Volvo) ಬಸ್‌ ಗಳ ಮೊರೆ ಹೋಗಿದ್ದಾರೆ. ಶಕ್ತಿ ಯೋಜನೆ (Shakti Scheme) ಜಾರಿಗೆ ಬಂದಮೇಲೆ ಐಷಾರಾಮಿ ಬಸ್‌ ಗಳಲ್ಲಿ ಮಹಿಳಾ ಪ್ರಯಾಣಿಕರ ಸಂಖ್ಯೆ ತುಂಬಾ ಕ್ಷೀಣವಾಗಿದೆ. ಹೀಗಾಗಿ ಪ್ರಯಾಣಿಕರ ಇಳಿಕೆಯ ಆತಂಕವಿತ್ತು. ಆದರೆ ಬಿಎಂಟಿಸಿಯ ಐಷಾರಾಮಿ ಬಸ್‌ಗಳಿಗೆ ಶಕ್ತಿ […]

Crime International Just In

ಜೈಲಿನಲ್ಲಿ ಗ್ಯಾಂಗ್ ವಾರ್; 41 ಕೈದಿಗಳು ಬಲಿ, 26 ಜನ ಸುಟ್ಟು ಕರಕಲು!

ಮಧ್ಯ ಅಮೆರಿಕದ ಹೊಂಡುರಾಸ್ ಮಹಿಳಾ ಜೈಲಿನಲ್ಲಿ ದುರಂತವೊಂದು ಬೆಳಕಿಗೆ ಬಂದಿದೆ. ಈ ಜೈಲಿನಲ್ಲಿ ಗ್ಯಾಂಗ್ ವಾರ್ ನಡೆದಿದ್ದು, ಅನೇಕ ಕೈದಿಗಳು ತಮ್ಮ ಪ್ರಾಣ ಕಳೆದುಕೊಂಡಿರುವ ಕುರಿತು ವರದಿಯಾಗಿದೆ. ಹೀಗಾಗಿ ಜೈಲಿನ ಕೈದಿಗಳ ಸಂಬಂಧಿಗಳು ಹೊರಗೆ ಜಮಾಯಿಸಿ ಪ್ರತಿಭಟನೆ ನಡೆಸಿದ್ದಾರೆ. ಹೊಂಡುರಾಸ್ ನ ಮಹಿಳಾ ಕಾರಾಗೃಹದಲ್ಲಿ ಮಂಗಳವಾರ ಈ ಘಟನೆ ನಡೆದಿದೆ. ಜೈಲಿನಲ್ಲಿ ನಡೆದ ಹಿಂಸಾಚಾರದಲ್ಲಿ ಕನಿಷ್ಠ 41 ಮಹಿಳೆಯರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಗ್ಯಾಂಗ್ ವೊಂದರಿಂದ ಹಿಂಸಾಚಾರ ನಡೆದಿದೆ ಎಂದು ಅಲ್ಲಿನ ಅಧ್ಯಕ್ಷ ಕ್ಸೊಮಾರಾ ಕ್ಯಾಸ್ಟ್ರೋ […]

Bengaluru Just In Karnataka Politics State

ಗೃಹ ಲಕ್ಷ್ಮೀ ಯೋಜನೆ ಅಡಿಯಲ್ಲಿ 2000 ಹೇಗೆ ಪಡೆಯಬೇಕು..?

ಗೃಹ ಲಕ್ಷ್ಮೀ ಯೋಜನೆ ಅಡಿಯಲ್ಲಿ ಮನೆಯ ಯಜಮಾನಿಗೆ ಎರಡು ಸಾವಿರ ರೂಪಾಯಿ ಹಣ ಸಿಗಲಿದೆ. ಆದರೆ ಹಲವು ಜನರಿಗೆ ಈ ಯೋಜನೆಯನ್ನ್ ಹೇಗೆ ಪಡೆಯುವುದು ಎನ್ನುವುದರ ಬಗ್ಗೆ ಗೊಂದಲವಿದೆ. ಈ ಗೊಂದಲ ಬಗೆಹರಿಸಿಕೊಳ್ಳಲು ವಿಡಿಯೋವನ್ನ ಕೊನೆವರೆಗೂ ನೊಡಿ. ಬಿಪಿಎಲ್ ಕಾರ್ಡ್, ಎಪಿಎಲ್ ಕಾರ್ಡ್ ಇರುವವರು ಹಾಗೂ ಅಂತೋದಯ ಕಾರ್ಡ್ ಇರುವವರು ಈ ಯೋಜನೆಯ ಲಾಭ ಪಡೆಯಬಹುದಾಗಿದೆ. ಅರ್ಜಿದಾರರು ಅರ್ಜಿಯನ್ನ ನಾಳೆ ಅಂದರೆ ಜೂನ್ 16 ರಿಂದ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಯಾವುದೇ ಕೊನೆಯ ದಿನಾಂಕವಿಲ್ಲ. ಅರ್ಜಿಗಳನ್ನು ಆನ್ […]

Bengaluru Just In Karnataka Politics State

ಉಚಿತ ಬಸ್ ಭಾಗ್ಯದಲ್ಲಿ ಕೆಲವು ಮಹಿಳೆಯರು ವಂಚಿತ?

ಬೆಂಗಳೂರು: ಕಾಂಗ್ರೆಸ್ (Congress) ಘೋಷಿಸಿದ್ದ ಗ್ಯಾರಂಟಿಗಳನ್ನು ಈಡೇರಿಸಲು ಈಗ ಮುಂದಾಗಿದೆ. ರಾಜ್ಯದ ಎಲ್ಲಾ ಹೆಣ್ಮಕ್ಕಳಿಗೂ ಷರತ್ತು ರಹಿತವಾಗಿ ಕೆಎಸ್‌ಆರ್‌ಟಿಸಿ (KSRTC) ಮತ್ತು ಬಿಎಂಟಿಸಿಯ (BMTC) ಸಾಮಾನ್ಯ ಬಸ್‌ ಗಳಲ್ಲಿ ಸಂಚಾರಕ್ಕೆ ಮುಕ್ತ ಅವಕಾಶ ನೀಡುವ ಕುರಿತು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ (Ramalinga Reddy) ಹೇಳಿದ್ದಾರೆ. ಆದರೆ, ಕೆಲವು ಮಹಿಳೆಯರು ಈ ಅವಕಾಶದಿಂದ ವಂಚಿತರಾಗಬಹುದು ಎನ್ನಲಾಗುತ್ತಿದೆ. ಆದರೆ, ಸಚಿವ ರಾಮಲಿಂಗಾ ರೆಡ್ಡಿ, ಯಾವ ಕಂಡೀಷನ್ಸ್, ಗೈಡ್‌ಲೈನ್ಸ್ ಇಲ್ಲ. ಕೆಲಸಕ್ಕೆ ಹೋಗೋರು, ಕೆಲಸಕ್ಕೆ ಹೋಗದೇ ಇರುವವರು, ಎಪಿಎಲ್, ಬಿಪಿಎಲ್ ಎಂಬ […]

Bengaluru Just In Karnataka Politics State

ಜೂನ್ 1 ರಿಂದ ರಾಜ್ಯದ ಮಹಿಳೆಯರಿಗೆ ಬಸ್ ಪ್ರಯಾಣ ಉಚಿತ!

Bangalore : ಚುನಾವಣೆ ಪೂರ್ವದಲ್ಲಿ ಕಾಂಗ್ರೆಸ್‌ ಗ್ಯಾರಂಟಿಗಳಲ್ಲಿ ಒಂದಾಗಿದ್ದ ರಾಜ್ಯದ ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ ನಾಳೆಯೇ ಅನುಷ್ಠಾನಕ್ಕೆ ಬರಲಿದ್ದು, ಜೂನ್‌ 1ರಂದು ಸಿಎಂ ಸಿದ್ದರಾಮಯ್ಯ ಅಧಿಕೃತವಾಗಿ ಘೋಷಣೆ ಮಾಡಲಿದ್ದಾರೆ ಎಂದು ನೂತನ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಯೋಜನೆ ಅನುಷ್ಠಾನಕ್ಕೆ ತರಲು ಸಾರಿಗೆ ಇಲಾಖೆ ಅಧಿಕಾರಿಗಳು ಮೂರ್ನಾಲ್ಕು ಆಯ್ಕೆಗಳನ್ನ ಕೊಟ್ಟಿದ್ದಾರೆ. ನಾಳೆ ಸಚಿವ ಸಂಪುಟದಲ್ಲಿ ಸಾರಿಗೆ ಇಲಾಖೆ ವರದಿ ಕೊಡುತ್ತೇವೆ. ನಾಳೆ ಉಚಿತ ಬಸ್‌ ಪ್ರಯಾಣ ಗ್ಯಾರಂಟಿ ಜಾರಿಗೆ […]

Bengaluru Crime Just In Karnataka State

Viral Video: ಡಿಸ್ಕೌಂಟ್ ನಲ್ಲಿನ ಸೀರೆ ಖರೀದಿಸಲು ಹೋಗಿ ಜುಟ್ಟು ಹಿಡಿದು ಹೊಡೆದಾಡಿಕೊಂಡ ಮಹಿಳೆಯರು!

ಸೀರೆ ಖರೀದಿಸಲು ಹೋಗಿ ಮಹಿಳೆಯರು ಜುಟ್ಟು ಹಿಡಿದು ಬಡಿದಾಡಿಕೊಂಡಿರುವ ಘಟನೆ ಬೆಂಗಳೂರಿನ ಮಲ್ಲೇಶ್ವರಂನಲ್ಲಿ ನಡೆದಿದೆ. ಮಲ್ಲೇಶ್ವರಂನಲ್ಲಿನ (Malleshwaram) ಕೆನರಾ ಯೂನಿಯನ್ ಹಾಲ್ನಲ್ಲಿ ಮೈಸೂರು ಸಿಲ್ಕ್ ಸೀರೆಗಳನ್ನು ರಿಯಾಯಿತಿ ದರದಲ್ಲಿ ಮಾರಾಟ ಮಾಡಲಾಗುತ್ತಿತ್ತು (annual discount sale). ಹಿಂಡು ಹಿಂಡಾಗಿ ಬಂದ ಹೆಂಗೆಳೆಯರು ನಾಮುಂದು ತಾಮುಂದು ಎಂದು ಸೀರೆಗಳನ್ನು ಬಾಚಿಕೊಳ್ಳಲು ಮುಂದಾಗಿದ್ದಾರೆ. ಸಂದರ್ಭದಲ್ಲಿ ಮಹಿಳೆಯರ ಮಧ್ಯೆ ಜಗಳ ನಡೆದು, ಇಬ್ಬರು ಮಹಿಳೆಯರು ಸೀದಾ ಪರಸ್ಪರ ಜುಟ್ಟು ಹಿಡಿದು ಹೊಡೆದಾಡಿಕೊಂಡಿದ್ದಾರೆ. ಎಳೆದಾಡಿ ಕೆಳಗೆ ಬೀಳುವ ಹಂತಕ್ಕೂ ಅವರಿಬ್ಬರ ಮಧ್ಯೆ ಗಲಾಟೆ […]