ಕೇವಲ 9 ಇಂಚಿನ ಜಾಗಕ್ಕೆ ಬಿತ್ತು ಹೆಣ; ಬೆಚ್ಚಿ ಬಿದ್ದ ಜನರು!
ಕೇವಲ 10 ಇಂಚಿಗಾಗಿ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಕೋಲಾರ ನಗರದ ಇದ್ರೀಸ್ ಸಾಬ್ ಬಡಾವಣೆಯಲ್ಲಿ ನಡೆದಿದೆ. ಘಟನೆಯಲ್ಲಿ ಮುಜುಮಿಲ್ ಪಾಷಾ ಕೊಲೆಯಾಗಿರುವ ದುರ್ದೈವಿ ಎನ್ನಲಾಗಿದೆ. ರೋಷನ್, ಜಮೀರ್, ನಬೀವುಲ್ಲ, ಫಿರ್ದೋಸ್ ಕೊಲೆ ಮಾಡಿದ ಆರೋಪಿಗಳು. ಕೊಲೆಯಾಗಿರುವ ಮುಜುಮಿಲ್ ಪಾಷಾ ಅವರ ತಂದೆ ಮನೆ ನಿರ್ಮಾಣ ಮಾಡುವ ಸಂದರ್ಭದಲ್ಲಿ 10 ಇಂಚು ಕಿಟಕಿ ಸರ್ಜಾ ಹೆಚ್ಚಾಗಿ ನಿರ್ಮಿಸಿದ್ದರು. ಹೀಗಾಗಿ ಓಡಾಡಲು ತೊಂದರೆಯಾಗುತ್ತದೆ ಎಂದು ಪಕ್ಕದ ಮನೆಯವರು ತಕರಾರು ಮಾಡಿದ್ದಾರೆ. ಹೀಗಾಗಿ ಈ ವಿಚಾರಕ್ಕೆ ಸಂದರ್ಭದಲ್ಲಿ ಶುರುವಾದ […]