Kornersite

International Just In

ಉಡಾವಣೆಯಾದ ಕೆಲವೇ ನಿಮಿಷಗಳಲ್ಲಿ ಸ್ಫೋಟಗೊಂಡ ಸ್ಪೇಸ್‌ಎಕ್ಸ್ ರಾಕೆಟ್!

ಉದ್ಯಮಿ ಎಲಾನ್ ಮಸ್ಕ್ ಒಡೆತನದಲ್ಲಿ ಸ್ಪೇಸ್ ಎಕ್ಸ್ ನಿರ್ಮಿಸಿದ್ದ ಜಗತ್ತಿನ ಅತಿದೊಡ್ಡ ರಾಕೆಟ್ ಸ್ಪೇಸ್‌ ಎಕ್ಸ್‌ ನ ರಾಕೆಟ್ ಪ್ರಾಯೋಗಿಕ ಉಡಾವಣೆಯಲ್ಲಿಯೇ ಸ್ಪೋಟಗೊಂಡಿದೆ. ಟೆಕ್ಸಾಸ್‌ ನ ಬೊಕಾ ಚಿಕಾದಲ್ಲಿರುವ ಖಾಸಗಿ ಸ್ಪೇಸ್‌ ಎಕ್ಸ್ ಕಂಪೆನಿಯ ಸ್ಟಾರ್‌ ಬೆಸ್‌ ಬಾಹ್ಯಾಕಾಶ ಉಡಾವಣಾ ಕೇಂದ್ರದಿಂದ ಈ ದೈತ್ಯಾಕಾರದ ರಾಕೆಟ್‌ ಉಡಾವಣೆ ಮಾಡಲಾಗಿತ್ತು. ಆದರೆ ಉಡಾವಣೆಯಾದ ಕೆಲವೇ ನಿಮಿಷಗಳಲ್ಲಿ ಸ್ಫೋಟಗೊಂಡಿದ್ದು, ಗಲ್ಫ್ ಆಫ್ ಮೆಕ್ಸಿಕೊಗೆ ಅಪ್ಪಳಿಸಿದೆ. ಗಗನಯಾತ್ರಿಗಳನ್ನು ಚಂದ್ರ, ಮಂಗಳ ಹಾಗೂ ಅದರಾಚೆಗಿನ ಗ್ರಹಗಳಿಗೆ ಕಳುಹಿಸುವ ಉದ್ದೇಶದಿಂದ ಸ್ಟಾರ್‌ ಶಿಪ್‌ ರಾಕೆಟ್‌ […]