Exclusive Story : ಬೆಳಗಾವಿಯ 18 ಕ್ಷೇತ್ರಗಳ ಪೈಕಿ 8ರಲ್ಲಿ ಬಂಡಾಯ?
Belagavi : ಬೆಂಗಳೂರು ನಗರ ಬಿಟ್ಟರೆ ರಾಜ್ಯದಲ್ಲಿ ಬೆಳಗಾವಿ ಜಿಲ್ಲೆಯಲ್ಲಿಯೇ ಅತೀ ಹೆಚ್ಚು ವಿಧಾನಸಭಾ ಕ್ಷೇತ್ರಗಳಿವೆ. ಬೆಳಗಾವಿಯಲ್ಲಿ (Belagavi) 18 ವಿಧಾನಸಭಾ ಕ್ಷೇತ್ರಗಳಿದ್ದು, ಸದ್ಯ ವಿಧಾನಸಭಾ ಚುನಾವಾಣೆ (Karnataka Assembly Election) ಹಿನ್ನೆಲೆಯಲ್ಲಿ ಈ ಜಿಲ್ಲೆಯ ಮೇಲೆಯೇ ಎಲ್ಲ ಪಕ್ಷಗಳು ಕಣ್ಣು ನೆಟ್ಟಿದೆ. ಬಿಜೆಪಿ (BJP) ಪಕ್ಷವು ನಿನ್ನೆ (ಏ.11) ರಾತ್ರಿ 189 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದು, ಜಿಲ್ಲೆಯ 18 ಕ್ಷೇತ್ರಗಳಿಗೆ ಟಿಕೆಟ್ ಹಂಚಿಕೆ ಮಾಡಿದೆ. ಆದರೆ ಮಾಜಿ ಡಿಸಿಎಂ ಲಕ್ಷ್ಮಣ ಸವದಿ (Laxman Savadi), […]