ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಕಾಲು ಮುರಿದುಕೊಂಡ ಬಿಜೆಪಿ ನಾಯಕ!
ಪೊಲೀಸರ ವಶದಲ್ಲಿದ್ದ ವ್ಯಕ್ತಿ ತಪ್ಪಿಸಿಕೊಳ್ಳುವುದಕ್ಕಾಗಿ 2ನೇ ಮಹಡಿಯಿಂದ ಜಿಗಿದು ಕೈ, ಕಾಲು ಮುರಿದುಕೊಂಡಿರುವ ಘಟನೆ ನಡೆದಿದೆ. ಈ ಘಟನೆ ಕಲಬುರಗಿ ಪಟ್ಟಣದಲ್ಲಿ ನಡೆದಿದೆ. ಅಫಜಲಪುರ (Afzalpur) ತಾಲೂಕಿನ ಮಾಶಾಳ ಗ್ರಾಮದ ಬಿಜೆಪಿ ನಾಯಕ ಮಹಾಂತೇಶ್ ಪರಾರಿಯಾಗಲು ಯತ್ನಿಸಿದ್ದಾನೆ. ಈತ ಹೊಟೇಲ್ ನಲ್ಲಿ ಊಟ ಮಾಡಿದ ನಂತರ ಅಡುಗೆ ಮನೆಯಿಂದ ಪರಾರಿಯಾಗುವುದಕ್ಕಾಗಿ 2ನೇ ಮಹಡಿಯಿಂದ ಬಿದ್ದು, ಗಾಯ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ವಿದ್ಯುತ್ ಬಿಲ್ ವಿಚಾರಕ್ಕೆ ಜೆಸ್ಕಾಂ ಸಿಬ್ಬಂದಿ ಜೊತೆ ಮಹಾಂತೇಶ್ ಗಲಾಟೆ ನಡೆಸಿದ್ದ. ಜೆಸ್ಕಾಂ ಎಇಇ ಚಿದಾನಂದ ಜೊತೆ […]