ಭಯಾನಕ ವಿಡಿಯೋ ವೈರಲ್; ವ್ಯಕ್ತಿಯ ಪಕ್ಕದಲ್ಲಿಯೇ ಮಲಗಿದ್ದ ನಾಯಿ ಹೊತ್ತೊಯ್ದ ಚಿರತೆ!
Pune : ಬೇಸಿಗೆ ಇದೆ ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬ ಹೊರಗೆ ಮಲಗಿದ್ದು, ಶಾಕ್ ಎದುರಾಗಿದೆ. ವ್ಯಕ್ತಿಯೊಬ್ಬ ತಾನು ಕೆಲಸ ಮಾಡುವ ಸ್ಥಳದ ಹೊರಗೆ ಮಲಗಿದ್ದ ಸಂದರ್ಭದಲ್ಲಿ ಚಿರತೆಯೊಂದು ಬಂದು ಆತನ ಸಾಕು ನಾಯಿ ಹೊತ್ತೊಯ್ದಿದೆ. ಆದರೆ, ವ್ಯಕ್ತಿ ಜಸ್ಟ್ ಮಿಸ್ ಆಗಿದ್ದಾನೆ. ಮಹಾರಾಷ್ಟ್ರದ ಪುಣೆಯ ಅಲೆಫಟಾ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಬರುವ ಕಲ್ಯಾಣ ನಗರದಲ್ಲಿ ಈ ಘಟನೆ ನಡೆದಿದ್ದು, ಇದರ ದೃಶ್ಯಾವಳಿಗಳು ಸಿಸಿ ಕ್ಯಾಮರಾದಲ್ಲಿ ಸೆರೆ ಆಗಿದೆ. ಈ ವೀಡಿಯೋದಲ್ಲಿ ಗ್ಯಾರೇಜ್‌ನಂತೆ ಕಾಣಿಸುತ್ತಿದ್ದು, ಬಹುಶಃ ಅಲ್ಲೇ ಕೆಲಸ […]