Karnataka Assembly Election 2023: ಸಿದ್ದರಾಮಯ್ಯ VS ಸೋಮಣ್ಣ ಮಧ್ಯೆ ಬಿಗ್ ಫೈಟ್! ವರುಣಾ ಮತದಾರರ ನಾಡಿ ಮಿಡಿತ ಏನು?
ಬೆಂಗಳೂರು : ರಾಜ್ಯ ವಿಧಾನಸಭಾ ಚುನಾವಣೆ (Karnataka Election 2023) ಕಣ ರಂಗೇರಿದೆ. ಬಿಜೆಪಿ ತನ್ನ ಮೊದಲ ಪಟ್ಟಿ ಬಿಡುಗಡೆ ಮಾಡಿದ್ದೇ ತಡ. ರಾಜ್ಯದಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿವೆ. ಮಾಜಿ ಸಿಎಂ ಸಿದ್ದರಾಮಯ್ಯ ಸ್ಪರ್ಧಿಸಿರುವ ವರುಣಾದ ಕುರಿತು ಮತದಾರರಲ್ಲಿ ಕುತೂಹಲ ಹೆಚ್ಚಾಗಿದೆ. ಏಕೆಂದರೆ ವರುಣಾದಿಂದ ಸ್ಪರ್ಧೆ ಮಾಡುತ್ತಿರುವ ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ಅವರನ್ನು ಸೋಲಿಸಲು ಬಿಜೆಪಿ ಸಚಿವ ವಿ. ಸೋಮಣ್ಣ ಅವರನ್ನು ಕಣಕ್ಕೆ ಇಳಿಸಿದೆ. ಲಿಂಗಾಯತ ಸಮುದಾಯದ ಮತಗಳೇ ಹೆಚ್ಚಿರುವ ಕ್ಷೇತ್ರದಲ್ಲಿ ವಿ.ಸೋಮಣ್ಣ (V.Somanna) ಅವರ […]
