Karnataka Budget 2023: ಮದ್ಯ ಪ್ರಿಯರಿಗೆ ಶಾಕ್-ಹೆಚ್ಚಾಗಲಿದೆ ಮದ್ಯದ ಬೆಲೆ
Liquor Price: ಸಿದ್ದರಾಮಯ್ಯನವರು ತಮ್ಮ 14 ನೇ ಬಜೆಟ್ ಮಂಡಿಸಿದ್ದಾರೆ. ಈ ವೇಳೆ ಅಬಕಾರಿ ತೆರಿಗೆ ಹೆಚ್ಚಳ ಮಾಡಿದ್ದಾರೆ. ಅಬಕಾರಿ ತೆರಿಗೆ ಶೇಕಡಾ 20 ರಷ್ಟು ಹೆಚ್ಚಳವಾಗಿದೆ. ಇದರಿಂದ ಮದ್ಯದ ಬೆಲೆ ಹೆಚ್ಚಳವಾಗಲಿದೆ. ಹಾಗೆಯೇ ಬಿಯರ್ ಮೇಲಿನ ಹೆಚ್ಚುವರಿ ಅಬಕಾರಿ ಸುಂಕವನ್ನು ಶೇ. 175 ರಿಂದ 185 ಕ್ಕೆ ಹೆಚ್ಚಿಸಲಾಗಿದೆ. ಅಬಕಾರಿ ಸುಂಕದ ದರಗಳ ಹೆಚ್ಚಳದ ನಂತರವೂ ನಮ್ಮ ರಾಜ್ಯದಲ್ಲಿ ಮದ್ಯದ ದರ ಕಡಿಮೆಯೇ ಇರಲಿದೆ. ಮದ್ಯದ ಎಲ್ಲಾ 18 ಘೋಷಿತ ಬೆಲೆ ಸ್ಲ್ಯಾಬ್ ಗಳ ಮೇಲಿನ […]

