Kornersite

Just In National

Lithium: ಭಾರತದಲ್ಲಿ ಲಿಥಿಯಂ ನಿಕ್ಷೇಪ ಪತ್ತೆ!

Jaipur : ಭಾರತದಲ್ಲಿ (India) ಮೊದಲ ಬಾರಿ ಜಮ್ಮು ಮತ್ತು ಕಾಶ್ಮೀರದಲ್ಲಿ (Jammu and Kashmir) ಲಿಥಿಯಂ (Lithium) ನಿಕ್ಷೇಪ ಪತ್ತೆಯಾಗಿತ್ತು. ಇದಾದ 3 ತಿಂಗಳ ನಂತರ ರಾಜಸ್ಥಾನದಲ್ಲಿ (Rajasthan) ಭಾರೀ ಪ್ರಮಾಣದ ಲಿಥಿಯಂ ಪತ್ತೆಯಾಗಿದ್ದು, ಇದಕ್ಕೆ ಭಾರತದ ಶೇ.80ದಷ್ಟು ಬೇಡಿಯನ್ನು ಪೂರೈಸುವ ಸಾಮರ್ಥ್ಯವಿದೆ ಎನ್ನಲಾಗಿದೆ. ನಗೌರ್ ಜಿಲ್ಲೆಯ ದೇಗಾನಾ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಲಿಥಿಯಂನ ಗಣನೀಯ ಪ್ರಮಾಣದ ನಿಕ್ಷೇಪಗಳನ್ನು ಗುರುತಿಸಿರುವುದಾಗಿ ರಾಜಸ್ಥಾನದ ಸರ್ಕಾರಿ ಅಧಿಕಾರಿಗಳು ಮತ್ತು ಜಿಯೋಲಾಜಿಕಲ್ ಸರ್ವೆ ಆಫ್ ಇಂಡಿಯಾ (GSI) ತಿಳಿಸಿದೆ. ಇತ್ತೀಚೆಗೆ […]