Exclusive Story: ಅಬ್ಬಾ!! ಜೀವಂತ ವ್ಯಕ್ತಿಯನ್ನೇ ತಿಂದು ಮುಗಿಸಿದ ಕೀಟಗಳು!
Washington : ಸಿನಿಮಾಗಳಲ್ಲಿ ಕೀಟಗಳು ಮನುಷ್ಯನನ್ನು ಭೀಕರವಾಗಿ ತಿಂದು ತೇಗಿರುವುದನ್ನು ನಾವು ನೋಡಿರುತ್ತೇವೆ. ಅದೇ ರೀತಿ ಸಿನಿಮೀಯ ಮಾದರಿಯಲ್ಲಿ ಕೀಟಗಳು ಮತ್ತು ತಿಗಣೆ ಕೈದಿಯೊಬ್ಬನನ್ನು ಜೀವಂತವಾಗಿ ತಿಂದುಹಾಕಿರುವ ಭಯಾನಕ ಘಟನೆ ನಡೆದಿದೆ. ಅಮೆರಿಕದ ಅಟ್ಲಾಂಟಾದ ಜೈಲಿನಲ್ಲಿದ್ದ (US Atlanta Jail) 35 ವರ್ಷದ ಕೈದಿಯೊಬ್ಬನನ್ನು ಕೀಟಗಳು ಮತ್ತು ತಿಗಣೆ ತಿಂದು ಹಾಕಿವೆ ಎಂಬ ಆರೋಪ ಕೇಳಿ ಬಂದಿದ್ದು, ಸಂತ್ರಸ್ತರ ಕುಟುಂಬದ ವಕೀಲರು ಆರೋಪಿಸಿದ್ದಾರೆ. ಯುಎಸ್ ಪೊಲೀಸರ (US Police) ಪ್ರಕಾರ, 2022ರ ಜೂನ್ 12 ರಂದು ಲಾಶಾನ್ […]