ಮತ್ತೆ ಸಿಲಿಂಡರ್ ಗ್ರಾಹಕರಿಗೆ ಶಾಕ್; ಭಾರೀ ಹೆಚ್ಚಳ!
ವಾಣಿಜ್ಯ ಬಳಕೆಯ ಸಿಲಿಂಡರ್ ದರ ಮತ್ತೆ ಏರಿಕೆಯಾಗಿದೆ. ತೈಲ ಮಾರುಕಟ್ಟೆ ಕಂಪನಿಗಳು (ಒಎಂಸಿ) ಶನಿವಾರ ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್(LPG Cylinder)ಗಳ ಬೆಲೆ ಹೆಚ್ಚಿಸಿವೆ. ಅಕ್ಟೋಬರ್ 1 ರಿಂದ (ಇಂದು) ಜಾರಿಗೆ ಬರುವಂತೆ 19 ಕೆಜಿ ವಾಣಿಜ್ಯ ಎಲ್ಪಿಜಿ ಗ್ಯಾಸ್ ಸಿಲಿಂಡರ್ ದರವನ್ನು 209 ರೂ. ಹೆಚ್ಚಿಸಲಾಗಿದೆ. ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ಚಿಲ್ಲರೆ ಮಾರಾಟ ಬೆಲೆ ಇಂದಿನಿಂದ ಪ್ರತಿ ಸಿಲಿಂಡರ್‌ಗೆ ರೂ 1731.50 ಆಗಲಿದೆ ಎಂದು ಮೂಲಗಳು ಹೇಳಿವೆ. ಕೇಂದ್ರ ಸಚಿವ ಸಂಪುಟವು […]