LPG Cylinder: ಎಲ್ ಪಿಜಿ ಸಿಲಿಂಡರ್ ಬೆಲೆಯಲ್ಲಿ ಇಳಿಕೆ; 83.50 ರೂ. ಇಳಿಕೆ!
ತೈಲ ಮಾರುಕಟ್ಟೆ ಕಂಪನಿಗಳು ವಾಣಿಜ್ಯ ಎಲ್ ಪಿಜಿ ಸಿಲಿಂಡರ್ ಬೆಲೆಗಳನ್ನು ಜೂನ್ 1ಕ್ಕೆ ಪರಿಷ್ಕರಿಸಿದ್ದು, ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆಯಲ್ಲಿ 83.50 ರೂ. ಇಳಿಕೆಯಾಗಿದೆ. ವಾಣಿಜ್ಯ ಮತ್ತು ಗೃಹಬಳಕೆಯ LPG ಸಿಲಿಂಡರ್‌ಗಳ ಮಾಸಿಕ ಪರಿಷ್ಕರಣೆಗಳು ಪ್ರತಿ ತಿಂಗಳ ಮೊದಲ ದಿನ ನಡೆಯುತ್ತವೆ. ಆದರೆ, ಗೃಹ ಬಳಕೆ ಸಿಲಿಂಡರ್ ನಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ. ಕಳೆದ ತಿಂಗಳು, ಹೊಟೇಲ್ ಗಳು ರೆಸ್ಟೋರೆಂಟ್ ಗಳಂತಹ ವ್ಯಾಪಾರ ಸಂಸ್ಥೆಗಳು ಬಳಸುವ ವಾಣಿಜ್ಯ ಎಲ್ ಪಿಜಿ ಬೆಲೆಯನ್ನು ಪ್ರತಿ ಸಿಲಿಂಡರ್‌ಗೆ 171.5 ರೂಪಾಯಿ ಕಡಿತ […]