Kornersite

Just In Sports

ಜಗಳ ಆರಂಭಿಸಿದ್ದು ನಾನಲ್ಲ, ಕೊಹ್ಲಿ; ನವೀನ್!

ಐಪಿಎಲ್ ಪಂದ್ಯದ ವೇಳೆ ಕಿಂಗ್ ಕೊಹ್ಲಿ ಹಾಗೂ ಲಕ್ನೋ ಸೂಪರ್ ಜೈಂಟ್ಸ್‌ ನ ನವೀನ್-ಉಲ್-ಹಕ್ ಮಧ್ಯೆ ತೀವ್ರ ವಾಗ್ದಾಳಿ ನಡೆದಿತ್ತು.ಈ ಸಂದರ್ಭದಲ್ಲಿ ಲಕ್ನೋ ತಂಡದ ಮೆಂಟರ್ ಗೌತಮ್ ಗಂಭೀರ್ ಕೂಡ ಕೊಹ್ಲಿಯೊಂದಿಗೆ ವಾಗ್ವಾದ ನಡೆಸಿದ್ದರು. ಈಗ ಘಟನೆಯ ವಿವರವನ್ನು ನವೀನ್ ನೀಡಿದ್ದಾರೆ. ಮ್ಯಾಚ್ ಮುಗಿದ ಬಳಿಕ ಹಸ್ತಲಾಘವ ಮಾಡುವ ಸಂದರ್ಭದಲ್ಲಿ ವಿರಾಟ್ ಕೊಹ್ಲಿಯೇ ಜಗಳ ಆರಂಭಿಸಿದ್ದರು. ನಾನು ಯಾರೊಂದಿಗೆ ಇದುವರೆಗೂ ಜಗಳ ಮಾಡಿಲ್ಲ. ಆದರೆ, ನನ್ನನ್ನು ಯಾರಾದರೂ ಬೈದರೆ ಖಂಡಿತವಾಗಿಯೂ ಸುಮ್ಮನಿರುವುದಿಲ್ಲ. ಅದು ದೊಡ್ಡ ಅಥವಾ ಸಣ್ಣ […]

Just In Sports

Troll: ಕೊಹ್ಲಿ ಭರ್ಜರಿ ಶತಕ; ಟ್ರೋಲ್ ಆಗುತ್ತಿರುವ ಗಂಭೀರ್, ನವೀನ್!

ವಿರಾಟ್ ಕೊಹ್ಲಿ ಅಬ್ಬರದ ಶತಕ ಸಿಡಿಸಿ, ಹೈದರಾಬಾದ್ ವಿರುದ್ಧ 8ವಿಕೆಟ್ ಗಳ ಗೆಲು ತಂದು ಕೊಟ್ಟರು. ಈ ಮೂಲಕ ತಂಡದ ಪ್ಲೇ ಆಫ್ ಆಸೆ ಜೀವಂತವಾಗಿದೆ. ಕೊಹ್ಲಿ ಶತಕ ಹಾಗೂ ನಾಯಕ ಫಾಫ್ ಡು ಪ್ಲೆಸಿಸ್ ಬಿರುಸಿನ ಅರ್ಧ ಶತಕದ ನೆರವಿನಿಂದ ಆರ್ ಸಿಬಿ ನಿರ್ಣಾಯಕ ಪಂದ್ಯದಲ್ಲಿ ಸುಲಭ ಜಯ ದಾಖಲಿಸಿದ್ದು, ಅಭಿಮಾನಿಗಳು ಸಂತಸ ವ್ಯಕ್ತಪಡಿಸಿದ್ದಾರೆ. ಈ ಗೆಲುವಿನ ಬೆನ್ನಲ್ಲಿಯೇ ಲಕ್ನೋ ತಂಡದ ಆಟಗಾರ ಅಪ್ಘಾನಿಸ್ತಾನದ ವೇಗದ ಬೌಲರ್ ನವೀನ್ ಉಲ್ ಹಕ್ ಹಾಗೂ ಮೆಂಟರ್ ಗೌತಮ್ […]

Just In Sports

IPL 2023: ಚೆನ್ನೈ ಗೆಲುವು ಕಸಿದುಕೊಂಡ ಮಳೆರಾಯ!

ಲಕ್ನೋ : ಲಕ್ನೋ ಸೂಪರ್‌ ಜೈಂಟ್ಸ್‌ (Lucknow Super Giants) ತಂಡವನ್ನು ಅಲ್ಪ ಮೊತ್ತಕ್ಕೆ ಕಟ್ಟಿಹಾಕಿ ಜಯದ ವಿಶ್ವಾಸದಲ್ಲಿದ್ದ ಚೆನ್ನೈ ಸೂಪರ್‌ ಕಿಂಗ್ಸ್‌ (Chennai Super Kings)ಗೆ ದೊಡ್ಡ ನಿರಾಸೆ ಉಂಟಾಗಿದೆ. ಮಳೆಯಿಂದಾಗಿ (Rain) ಪಂದ್ಯ ರದ್ದಾದ ಕಾರಣ ಇತ್ತಂಡಗಳು ಕ್ರಮವಾಗಿ 2 ಮತ್ತು 3ನೇ ಸ್ಥಾನದಲ್ಲಿ ಉಳಿದುಕೊಂಡಿವೆ. ಮೊದಲು ಬ್ಯಾಟಿಂಗ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ ತಂಡದ ಅಗ್ರ ಕ್ರಮಾಂಕದ ಬ್ಯಾಟ್ಸ್‌ಮ್ಯಾನ್‌ಗಳು ಮತ್ತೊಮ್ಮೆ ಕಳಪೆ ಪ್ರದರ್ಶನ ಮುಂದುವರೆಸಿದರು. ಹೀಗಾಗಿ ಚೈನ್ನೈ ಎದುರು ಅಲ್ಪ ಮೊತ್ತಕ್ಕೆ ತಂಡ […]

Just In Sports

IPL 2023: ಸ್ಪರ್ಧಾ ಸ್ಪೂರ್ತಿ ಮರೆತವರಿಗೆ ದಂಡದ ಬಿಸಿ!

Lucknow : ರಾಯಲ್‌ ಚಾಲೆಂಜರ್ಸ್ ಬೆಂಗಳೂರು ಹಾಗೂ ಲಖನೌ ಸೂಪರ್‌ ಜಯಂಟ್ಸ್‌ ನಡುವೆ ನಡೆದ ಪಂದ್ಯದಲ್ಲಿ ವಿರಾಟ್‌ ಕೊಹ್ಲಿ ಹಾಗೂ ಗೌತಮ್‌ ಗಂಭೀರ್‌ ಪಂದ್ಯದ ಸಂಭಾವನೆಯಲ್ಲಿ ಶೇ. 100ರಷ್ಟು ದಂಡ ವಿಧಿಸಲಾಗಿದೆ. ಅಲ್ಲದೇ, ಲಖನೌ ವೇಗಿ ನವೀನ್‌ ಉಲ್ ಹಕ್‌ ಅವರಿಗೂ ಪಂದ್ಯದ ಸಂಭಾವನೆಯಲ್ಲಿ ಶೇ. 50 ರಷ್ಟು ದಂಡವನ್ನು ವಿಧಿಸಲಾಗಿದೆ. ನಿನ್ನೆ ನಡೆದ ಪಂದ್ಯದಲ್ಲಿ ಬೆಂಗಳೂರು ತಂಡ 18 ರನ್‌ಗಳಿಂದ ಗೆಲುವು ಸಾಧಿಸಿತ್ತು. ಆದರೆ, ಐಪಿಎಲ್‌ ಕೋಡ್‌ ಆಫ್‌ ಕಂಡಕ್ಟ್‌ ಎರಡನೇ ಹಂತದ ಅಪರಾಧವೆಸಗಿದ ಕಾರಣ […]

Just In Sports

IPL 2023: RCB ಹೋರಾಟ ವ್ಯರ್ಥ; ಹೋರಾಡಿ ಗೆದ್ದ ಲಕ್ನೋ!

Banglaore : ಕೊಹ್ಲಿ(Kohli), ಗ್ಲೇನ್‌ ಮ್ಯಾಕ್ಸ್‌ವೆಲ್‌, ಫಾಫ್‌ ಡುಪ್ಲೆಸಿಸ್‌ ಭರ್ಜರಿ ಆಟಕ್ಕೆ ಆರ್ ಸಿಬಿ ಅಭಿಮಾನಿಗಳಿಗೆ ರಸದೌತಣ ಸಿಕ್ಕಂತಾಗಿತ್ತು. ಆದರೆ, ಲಕ್ನೋ ತಂಡವು ಬೆಂಗಳೂರು ಅಭಿಮಾನಗಳ ಕನಸನ್ನು ಕಸಿದುಕೊಂಡಿತು. ನಿಕೊಲಸ್‌ ಪೂರನ್‌, ಮಾರ್ಕಸ್‌ ಸ್ಟೋಯ್ನಿಸ್‌ ಸಿಡಿಲಬ್ಬರದ ಬ್ಯಾಟಿಂಗ್‌ ನೆರವಿನಿಂದ ಲಕ್ನೋ ಸೂಪರ್‌ ಜೈಂಟ್ಸ್‌ ತಂಡವು ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ವಿರುದ್ಧ 1 ವಿಕೆಟ್‌ ರೋಚಕ ಜಯ ಸಾಧಿಸಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ KGF ಭರ್ಜರಿ ಬ್ಯಾಟಿಂಗ್‌ ಹೊರತಾಗಿಯೂ, ನಿಕೋಲಸ್‌ ಪೂರನ್‌, ಮಾರ್ಕಸ್‌ ಸ್ಟೋಯ್ನಿಸ್‌ ಬ್ಯಾಟಿಂಗ್‌ ಅಬ್ಬರಕ್ಕೆ ಆರ್‌ಸಿಬಿ ತಂಡ […]

Just In Sports

IPL 2023: ಹಲವು ದಾಖಲೆಗಳಿಗೆ ಸಾಕ್ಷಿಯಾಗಲಿದೆ ಇಂದಿನ ಪಂದ್ಯ!

ಐಪಿಎಲ್ (IPL) ನಲ್ಲಿ ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು(Royal Challengers Bangalore) ಹಾಗೂ ಲಕ್ನೋ ಸೂಪರ್ ಜೈಂಟ್ಸ್(lucknow super giants) ತಂಡಗಳು(Teams) ಮುಖಾಮುಖಿಯಾಗಲಿವೆ. ಒಂದು ಪಂದ್ಯ ಗೆದ್ದು ಒಂದರಲ್ಲಿ ಸೋಲು ಕಂಡಿರುವ ಆರ್ ಸಿಬಿಗೆ ಎರಡರಲ್ಲಿ ಗೆಲುವು ಸಾಧಿಸಿ, ಒಂದರಲ್ಲಿ ಸೋಲು ಕಂಡಿರುವ ಲಕ್ನೋ ಮಧ್ಯೆ ಇಂದು ಬಿಗ್ ಫೈಟ್ ನ ನಿರೀಕ್ಷೆ ಇದೆ. ಆದರೆ, ಇಂದಿನ ದಿನದ ಪಂದ್ಯ ಹಲವು ದಾಖಲೆಗಳಿಗೂ ಸಾಕ್ಷಿಯಾಗುವ ಸಾಧ್ಯತೆ ಇದೆ. ಈ ನಿಟ್ಟಿನಲ್ಲಿ ಇಂದಿನ ಪಂದ್ಯ ಹೆಚ್ಚು ನಿರೀಕ್ಷೆಯನ್ನು ಮೂಡಿಸಿದೆ. […]