Karnataka Assembly Election: ಮತದಾರರನ್ನು ಸೆಳೆಯಲು ಮಹಾ ಪ್ರಚಾರ ಅಭಿಯಾನ ಆರಂಭಿಸಲಿರುವ ಬಿಜೆಪಿ!
Bangalore : ಮತದಾರರನ್ನು ಸೆಳೆಯಲು ಬಿಜೆಪಿ ವಿಭಿನ್ನ ಅಭಿಯಾನವನ್ನು ಹಮ್ಮಿಕೊಂಡಿದ್ದು, ಏಪ್ರಿಲ್ 25, 26 ರಂದು ಏಕಕಾಲದಲ್ಲಿ ರಾಜ್ಯಾದ್ಯಂತ ಮಹಾ ಪ್ರಚಾರ ಅಭಿಯಾನ ನಡೆಸುತ್ತಿದೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿದ್ದಾರೆ. ಜಿಲ್ಲೆ, ತಾಲ್ಲೂಕು, ರಾಜ್ಯ ರಾಷ್ಟ್ರೀಯ ಮಟ್ಟದ ಬಿಜೆಪಿ ನಾಯಕರು ಭಾಗಿಯಾಗಲಿದ್ದಾರೆ. 224 ಕ್ಷೇತ್ರಗಳಲ್ಲಿ ಅಭಿಯಾನ ನಡೆಯಲಿದ್ದು, 98 ಜನರು ಕೇಂದ್ರ ಸಚಿವರು ಹಾಗೂ ನಾಯಕರು ಹಾಗೂ ಸುಮಾರು 150 ಮಂದಿ ರಾಜ್ಯ ನಾಯಕರು ಭಾಗಿಯಾಗಲಿದ್ದು, ನಾಲ್ಕು ದಿನ ಯೋಗಿ ಪ್ರಚಾರ ನಡೆಸುತ್ತಾರೆ. ದಕ್ಷಿಣ […]