Priyanka Gandhi: ತಾವೇ ದೋಸೆ ಮಾಡಿ ಸವಿದು, ಸಂಭ್ರಮಿಸಿದ ಪ್ರಿಯಾಂಕಾ ಗಾಂಧಿ
Mysore : ರಾಜ್ಯ ವಿಧಾನಸಭೆ ಹಿನ್ನೆಲೆಯಲ್ಲಿ ಕಾಂಗ್ರೆಸ್ (Congress) ಪರ ಪ್ರಚಾರಕ್ಕೆ ಕಾರ್ನಾಟಕ (Karnataka) ಪ್ರವಾಸದಲ್ಲಿರುವ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ (Priyanka Gandhi Vadra) ಮೈಸೂರು (Mysuru)ಗೆ ಆಗಮಿಸಿದ್ದಾರೆ. ನಗರದಲ್ಲಿನ ಪ್ರಸಿದ್ಧ ಮೈಲಾರಿ ದೋಸೆಯನ್ನು (Mailari Dosa) ಸವಿದು, ಸಂತಸ ವ್ಯಕ್ತಪಡಿಸಿಸಿದ್ದಾರೆ. ಮೈಸೂರಿನ ಅಗ್ರಹಾರದ ಹತ್ತಿರ ಇರುವ ಪ್ರಸಿದ್ಧ ಮೈಲಾರಿ ಹೋಟೆಲ್ಗೆ (Mailari Hotel) ತೆರಳಿದ್ದ ಅವರು, ಅಡುಗೆ ಮನೆಯಲ್ಲಿ ಖುದ್ದು ತವಾ ಮೇಲೆ ದೋಸೆ ಹಾಕಿದ್ದಾರೆ. ತವಾಗೆ ಸಂಪಣ ಹಾಕಿ ದೋಸೆ ಮಾಡಿ […]