Kornersite

Bengaluru Just In Karnataka State

Politics Exclusive: ನಮಗೆ ಮಲ್ಲಿಕಾರ್ಜುನ ಖರ್ಗೆ ಸುಪ್ರೀಂ – ಸಂಸದ ಡಿ.ಕೆ. ಸುರೇಶ್

Ramanagar : ಎಐಸಿಸಿ(AICC) ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರೇ ನಮಗೆ ಸುಪ್ರೀಂ, ಅವರ ಆದೇಶವನ್ನು ನಾವು ಪಾಲನೆ ಮಾಡುತ್ತೇವೆ ಎಂದು ಸಂಸದ ಡಿ.ಕೆ. ಸುರೇಶ್ (DK Suresh) ಹೇಳಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ರಾಜ್ಯ ರಾಜಕಾರಣಕ್ಕೆ ಎಂಟ್ರಿ ಕೊಟ್ಟ ವಿಚಾರವಾಗಿ ಮಾತನಾಡಿದ ಅವರು, ಖರ್ಗೆ ಅವರು ರಾಜ್ಯ ರಾಜಕಾರಣಕ್ಕೆ ಬರಬಾರದು ಅಂತ ಏನೂ ಇಲ್ಲ. ಅವರು ನಮ್ಮ ಪಕ್ಷದ ಹಿರಿಯರು. ನಮಗೆ ಅವರೇ ಮಾರ್ಗದರ್ಶಕರು. ಅವರು ಏನೇ ಆದೇಶ ಮಾಡಿದರೂ ನಾವು […]