ಸಿದ್ದರಾಮಯ್ಯ ಹಾಗೂ ಡಿಕೆಶಿ ಒಗ್ಗಟ್ಟು ಪ್ರದರ್ಶನ
ಕರ್ನಾಟಕ ವಿಧಾನಸಭೆ ಚುನಾವನೆ ನಂತರ ಶುರುವಾದ ಸಿಎಂ ಡ್ರಾಮಾ ಇನ್ನು ಮುಗಿದಿಲ್ಲ. ಸಿಎಂ ಸ್ಥಾನಕ್ಕೆ ಪೈಪೋಟಿ ನಡೆಸಿದ ಸಿದ್ದರಾಮಯ್ಯ್ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಕಾಂಗ್ರೆಸ್ ಹೈಕಮಾಂಡ್ ಸರ್ವಾನುಮತದ ನಿರ್ಣಯಕ್ಕೆ ಈಗಾಗಲೇ ಒಪ್ಪಿಗೆ ಸೂಚಿಸಿದೆ. ನವದೆಹಲಿ ರಾಜಾಜಿ ಮಾರ್ಗದಲ್ಲಿರುವ ಮಲ್ಲಿಕಾರ್ಜುನ್ ಖರ್ಗೆ ನಿವಾಸಕ್ಕೆ ಸಿದ್ದರಾಮಯ್ಯ ಹಾಗೂ ಡಿಕೆಶಿ ಒಟ್ತಿಗೆ ಭೇಟಿಮಾಡುವ ಮೂಲಕ ಶಕ್ತಿ ಪ್ರದರ್ಶನ ತೋರಿದ್ದಾರೆ. ಸಿದ್ದರಾಮಯ್ಯ ಸಿಎಂ ಹಾಗೂ ಡಿಸಿಎಂ ಆಗಿ ಡಿ.ಕೆ ಶಿವಕುಮಾರ್ ಎಂದು ಹೈಕಮಾಂಡ್ ತೆಗೆದುಕೊಂಡ ನಿರ್ಧಾರವನ್ನು ಇಬ್ಬರೂ ಒಪ್ಪಿಕೊಂಡಿದ್ದಾರೆ. ಇಂದು […]