ಮತ್ತೆ ಹೊತ್ತಿ ಉರಿಯುತ್ತಿರುವ ಮಣಿಪುರ; ಹಲವು ಮನೆಗಳಿಗೆ ಬೆಂಕಿ!
Imphal : ಮಣಿಪುರ(Manipur)ದಲ್ಲಿ ಮತ್ತೆ ಘರ್ಷಣೆ ನಡೆದಿದ್ದು, ರಾಜಧಾನಿ ಇಂಫಾಲದಲ್ಲಿ ಮತ್ತೆ ಕರ್ಫ್ಯೂ ಜಾರಿಗೊಳಿಸಲಾಗಿದೆ. ಮಣಿಪುರದಲ್ಲಿ ಹಿಂಸಾಚಾರ ಮೇ 3 ರಿಂದ ಪ್ರಾರಂಭವಾಗಿ ಇಂದಿಗೂ ಜೀವಂತವಾಗಿದೆ. ಹಿಂಸಾಚಾರದಲ್ಲಿ 70ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ. 26 ಸಾವಿರಕ್ಕೂ ಅಧಿಕ ಜನರನ್ನು ಸ್ಥಳಾಂತರಿಸಲಾಗಿತ್ತು. ಈಗ ಮೈಟೀಸ್ (Meiteis) ಹಾಗೂ ಕುಕಿ ಜನಾಂಗದ ನಡುವೆ ಅಲ್ಲಿ ಮತ್ತೆ ಘರ್ಷಣೆ ಆರಂಭವಾಗಿದೆ. ರಾಜಧಾನಿ ಇಂಫಾಲನಲ್ಲಿ (Imphal) ಕರ್ಫ್ಯೂ ಜಾರಿಗೊಳಿಸಲಾಗಿದೆ. ಮನೆಗಳಿಗೆ ಬೆಂಕಿ ಹಚ್ಚಿದ ಮೂವರು ಆರೋಪಿಗಳನ್ನು ಕೂಡ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಲ್ಲದೇ, […]