ಪೊಲೀಸ್ ಸಿಬ್ಬಂದಿಯನ್ನು ಕೊಂದು ಶಸ್ತ್ರಾಸ್ತ್ರ ಕದ್ದು ಪಾರಾರಿ !
ಮಣಿಪುರ: ಮಣಿಪುರದಲ್ಲಿ ಹಿಂಸಾಚಾರ ದಿನದಿಂದ ದಿನಕ್ಕೆ ಹೆಚ್ಚಾಗ್ತಾನೇ ಇದೆ. ನಿಲ್ತಾನೇ ಇಲ್ಲ. ಜನರ ಗುಂಪೊಂದು ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೊಲೆ ಮಾಡಿ ನಂತರ ಅವರ ಬಳಿ ಇದ್ದ ಶಸ್ತ್ರಾಸ್ತ್ರವನ್ನು ಕದ್ದು ಪರಾರಿಯಾಗಿದ್ದಾರೆ. ಈ ಘಟನೆ ನಡೆದಿದ್ದು ಮಣಿಪುರದ ಬಿಷ್ಣುಪುರದಲ್ಲಿ. ಪೊಲೀಸರು ಹೇಳೋ ಪ್ರಕಾರ ಪುರುಷರು ಹಾಗೂ ಮಹಿಳೆಯರು ಇದ್ದ ಗುಂಪು ಅದು. ಬಿಷ್ಣುಪುರ ಜಿಲ್ಲೆಯಲ್ಲಿ ಕೀರೆನ್ ಫಾಬಿ ಪೊಲೀಸ್ ಔಟ್ ಪೋಸ್ಟ್ ಮತ್ತು ತಂಗಲವಾಯ್ ಪೊಲೀಸ್ ಔಟ್ ಪೋಸ್ಟ್ ಅನ್ನು ದೋಚಿದ್ದಾರೆ. ಕೌಟ್ರುಕ್, ಹರಾಥೆಲ್ […]