Manobala: ಖ್ಯಾತ ನಿರ್ದೇಶಕ ಮನೋಬಾಲ ನಿಧನ
ಖ್ಯಾತ ನಿರ್ದೇಶಕ (Director) ಹಾಗೂ ನಟ ಮನೋಬಾಲಾ (Manobala) ಅವರು ಇಂದು ಇಹಲೋಕ ತ್ಯಜಿಸಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾಪೆ. ಅವರು ಕಳೆದ ಕೆಲವು ದಿನಗಳಿಂದ ಯಕೃತ್ತಿನ ಸಮಸ್ಯೆಯಿಂದ ಬಳಲುತ್ತಿದ್ದರು. ಇವರು ತಮಿಳು ಭಾಷೆಯ ಖ್ಯಾತ ನಿರ್ದೇಶಕ ಹಾಗೂ ನಟರಾಗಿದ್ದರು. ಭಾರತಿರಾಜ ಅವರ ‘ಪುತಿಯ ವಾರ್ಪುಗಳ್’ ಚಿತ್ರದ ಮೂಲಕ ಮನೋಬಾಲ ನಟನಾ ರಂಗಕ್ಕೆ ಕಾಲಿಟ್ಟಿದ್ದರು. ಆನಂತರ ಭಾರತಿಪುರ ನಿರ್ದೇಶನದ ಚಿತ್ರಗಳಿಗೆ ಸಹಾಯ ನಿರ್ದೇಶಕರೂ ಆಗಿದ್ದರು. ಇಲ್ಲಿಯವರೆಗೆ ಬರೋಬ್ಬರಿ […]