ಪ್ಲೆ ಆಫ್ ಹಾದಿ ಸುಗಮ ಮಾಡಿಕೊಂಡ ಲಕ್ನೋ; ಮುಂಬಯಿ ಹಾದಿ ಕಠಿಣ!
Lucknow : ಮುಂಬಯಿ ಇಂಡಿಯನ್ಸ್ (Mumbai Indians)ವಿರುದ್ಧ ನಡೆದ ಪಂದ್ಯದಲ್ಲಿ ಮಾರ್ಕಸ್ ಸ್ಟೋಯ್ನಿಸ್ (Marcus Stoinis) ಭರ್ಜರಿ ಬ್ಯಾಟಿಂಗ್ ಹಾಗೂ ಸಂಘಟಿತ ಬೌಲಿಂಗ್ ನಿಂದಾಗಿ ಲಕ್ನೋ ಸೂಪರ್ ಜೈಂಟ್ಸ್ (Lucknow Super Giants) ಗೆಲುವು ಸಾಧಿಸಿ, ಪ್ಲೆ ಆಫ್ ಹಾದಿ ಸುಗಮಗೊಳಿಸಿಕೊಂಡಿದೆ. ಇದರಿಂದಾಗಿ ಪ್ಲೆ ಆಫ್ ಪ್ರವೇಶಿಸುವ ಕನಸು ಕಂಡಿದ್ದ ಆರ್‌ಸಿಬಿಗೆ ಮತ್ತೆ ಸಂಕಷ್ಟ ಶುರುವಾಗಿದೆ. ಕೊನೆಯ 2 ಓವರ್‌ಗಳಲ್ಲಿ ಮುಂಬೈ ಗೆಲುವಿಗೆ 30 ರನ್ ಗಳ ಅಗತ್ಯವಿತ್ತು. 19ನೇ ಓವರ್‌ನಲ್ಲೇ 19ರನ್ ದಾಖಲಾಯಿತು. ಕೊನೆಯ ಓವರ್‌ನಲ್ಲಿ […]