ತನ್ನ ಮಗನ ಪತ್ನಿಯನ್ನೇ ಮದುವೆಯಾದ ವ್ಯಕ್ತಿ
ಸತ್ತ ಮಗನ ಪತ್ನಿಯನ್ನೇ ವ್ಯಕ್ತಿಯೊಬ್ಬ ಮದುವೆ (Son Wife Marriage) ಮಾಡಿಕೊಂಡಿರುವ ವಿಚಿತ್ರ ಘಟನೆಯೊಂದು ಬೆಳಕಿಗೆ ಬಂದಿದೆ. ಈ ಕುರಿತ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವೀಡಿಯೋದಲ್ಲಿ ವಯಸ್ಸಾದ ವ್ಯಕ್ತಿಯು, ಮಗ ಸಾವನ್ನಪ್ಪಿದ ನಂತರ ತಾನು ಸೊಸೆಯನ್ನು ಮದುವೆಯಾಗಿರುವುದಾಗಿ ಹೇಳಿದ್ದಾರೆ. ಇನ್ನೊಂದೆಡೆ ಮಹಿಳೆ ಕೂಡ ಇದನ್ನು ಒಪ್ಪಿದ್ದು, ಸ್ವ- ಇಚ್ಛೆಯಿಂದಲೇ ಈ ಮದುವೆಗೆ ಒಪ್ಪಿರುವುದಾಗಿ ಹೇಳಿದ್ದಾರೆ. ಮಾವನನ್ನು ಏಕೆ ಮದುವೆಯಾಗಿದದ್ದೀಯಾ ಎಂದು ಪ್ರಶ್ನಿಸಿದಾಗ, ಅವನನ್ನು ಹೊರತುಪಡಿಸಿ ಬೇರೆ ಯಾರೂ ನನ್ನನ್ನು ನೋಡಿಕೊಳ್ಳುವುದಿಲ್ಲ ಎಂಬ ಯೋಚನೆ ಬಂದಿತು. […]