Kornersite

Just In National

Covid 19: ಹಲವು ರಾಜ್ಯಗಳಲ್ಲಿ ಆತಂಕ ಸೃಷ್ಟಿಸಿದ ಹೆಮ್ಮಾರಿ; ಮಾಸ್ಕ್ ಕಡ್ಡಾಯ!

Dehli: ಕಳೆದ ಕೆಲವು ದಿನಗಳಿಂದ ತಗ್ಗಿದ್ದ ಮಹಾಮಾರಿಯ ಈಗ ಮತ್ತೆ ತನ್ನ ಅಟ್ಟಹಾಸ ಮುಂದುವರೆಸಿದೆ. ಹೀಗಾಗಿ ದೇಶದಲ್ಲಿ ಆತಂಕ ಮನೆ ಮಾಡುತ್ತಿದೆ. ದೇಶದ ಹಲವು ಪ್ರದೇಶಗಳಲ್ಲಿ ಈಗಾಗಲೇ ಕೊರೊನಾ (Covid-19) ಪ್ರಕರಣಗಳು ಗಣನೀಯವಾಗಿ ಏರಿಕೆ ಕಾಣುತ್ತಿವೆ. ಈ ನಿಟ್ಟಿನಲ್ಲಿ ಕೆಲವು ರಾಜ್ಯಗಳಲ್ಲಿ ಮತ್ತೆ ಮಾಸ್ಕ್ (Mask) ಧರಿಸುವುದನ್ನು ಕಡ್ಡಾಯ ಮಾಡಲಾಗಿದೆ. ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಇತ್ತೀಚೆಗೆ ಸಭೆ ನಡೆಸಿದ್ದು, ಕೋವಿಡ್-19 ಕೇಸ್‌ಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಜಾಗರೂಕರಾಗಿರುವಂತೆ ರಾಜ್ಯಗಳಿಗೆ ಸಲಹೆ ನೀಡಿದ್ದಾರೆ. ಏಪ್ರಿಲ್ 10 ಹಾಗೂ […]