IPL 2023: ಹ್ಯಾಟ್ರಿಕ್ ಗೆಲುವು ಸಾಧಿಸಿದ ರೋಹಿತ್ ಪಡೆ; ಮಕಾಡೆ ಮಲಗಿದ ಹೈದರಾಬಾದ್!
Hyderabad : ಆರಂಭದ ಎರಡು ಸೋಲುಗಳಿಂದ ಕಂಗೆಟ್ಟಿದ್ದ ಮುಂಬಯಿ ಇಂಡಿಯನ್ಸ್ ತಂಡವು ಈಗ ಸತತ ಹ್ಯಾಟ್ರಿಕ್ ಜಯ ಸಾಧಿಸಿದೆ. ಇನ್ನೊಂದೆಡೆ ಹೈದರಾಬಾದ್ ತಂಡ ನೀರಸ ಪ್ರದರ್ಶನ ಮುಂದುವರೆಸಿದೆ. ಕ್ಯಾಮರೂನ್ ಗ್ರೀನ್ ಭರ್ಜರಿ ಬ್ಯಾಟಿಂಗ್ ಹಾಗೂ ಶಿಸ್ತು ಬದ್ಧ ಬೌಲಿಂಗ್ ನಿಂದಾಗಿ ಮುಂಬಯಿ ಇಂಡಿಯನ್ಸ್ ತಂಡವು ಭರ್ಜರಿ ರನ್ ಕಲೆ ಹಾಕಿತ್ತು. ನಂತರ ಶಿಸ್ತು ಬದ್ಧ ಬೌಲಿಂಗ್ ದಾಳಿಯಿಂದಾಗಿ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ 14 ರನ್ ಗಳ ಜಯ ಸಾಧಿಸಿದೆ. ಈ ಮೂಲಕ 16ನೇ ಐಪಿಎಲ್‌ನಲ್ಲಿ ಹ್ಯಾಟ್ರಿಕ್ […]