Kornersite

Just In National

ಸೆಪ್ಟೆಂಬರ್ 9, 10ರಂದು ನಡೆಯಲಿರುವ ಜಿ20 ಶೃಂಗಸಭೆ: G20 ಶೃಂಗಸಭೆಗೆ AIನ ಕ್ಯಾಮೆರಾ ಕಣ್ಣುಗಳು

ಸೆ. 9 ಹಾಗೂ 10ರಂದು ರಾಷ್ಟ್ರ ರಾಜಧಾನಿಯಲ್ಲಿ ಜಿ 20 ಶೃಂಗಸಭೆ ನಡೆಯಲಿದ್ದು, ದೆಹಲಿ ಪೊಲೀಸರು ಮತ್ತು ಅರೆಸೈನಿಕ ಪಡೆಗಳು ಮತ್ತು ಇತರ ಘಟಕಗಳು ಸೇರಿದಂತೆ ಭದ್ರತಾ ಸಂಸ್ಥೆಗಳಿಂದ ಭದ್ರತೆ ಕಲ್ಪಿಸಲಾಗಿದೆ. ದೋಷರಹಿತ ಭದ್ರತೆಯನ್ನು ಖಚಿತಪಡಿಸಿಕೊಳ್ಳಲು, ಈ ಬಾರಿ ಕೃತಕ ಬುದ್ಧಿಮತ್ತೆ (ಎಐ) ಮಾಡ್ಯೂಲ್‍ಗಳನ್ನು ಬಳಸಲಾಗುತ್ತಿದೆ.ಇದರಿಂದಾಗಿ ಭದ್ರತಾ ಸಿಬ್ಬಂದಿ ಸುಧಾರಿತ ಎಐ ಆಧಾರಿತ ಕ್ಯಾಮೆರಾಗಳು ಮತ್ತು ಸಾಫ್ಟ್ ವೇರ್ ಅಲಾರಂಗಳನ್ನು ಬಳಸಿಕೊಂಡು ಅನುಮಾನಾಸ್ಪದ ಚಟುವಟಿಕೆಗಳನ್ನು ಗುರುತಿಸಿ ಫಿಲ್ಟರ್ ಮಾಡಲು ಸಾಧ್ಯವಾಗುತ್ತದೆ. ಜಿ 20 ಶೃಂಗಸಭೆಯ ಸಮಯದಲ್ಲಿ ಹೆಚ್ಚುವರಿ […]

Bengaluru Crime Just In Karnataka State

ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಖಡಕ್ ವಾರ್ನಿಂಗ್ ಕೊಟ್ಟ ಸಿಎಂ ಸಿದ್ದು

ಯಾವುದೇ ಕಾರಣಕ್ಕೂ ಕಾನೂನು ಸುವ್ಯವಸ್ಥೆ ಕೆಡಬಾರದು. ನಾಲ್ಕು ವರ್ಷ ಬಿಜೆಪಿ ಅಧಿಕಾರದಲ್ಲಿ ಇದ್ದಾಗ ಏನೇನ್ ಮಾಡಿದೀರಾ ಅನ್ನೋದು ಗೊತ್ತಿದೆ. ಆ ತಪ್ಪು ರಿಪೀಟ್ ಮಾಡಬೇಡಿ. ಅಕ್ರಮ ಚಟುವಟಿಕೆಗಳ ವಿರುದ್ದ ಮುಲಾಜಿಲ್ಲದೇ ಕ್ರಮ ಕೈಗೊಳ್ಳಿ ಎಂದು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಖಡಕ್ ವಾರ್ನಿಂಗ್ ನೀಡಿದ್ದಾರೆ. ಇಂದು ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಸಭೆ ನಡೆಸಿದರು. ಈ ವೇಳೆ ನೈತಿಕ ಪೊಲೀಸ್ ಗಿರಿ ಮಾಡುವವರ ವಿರುದ್ದ ಕ್ರಮ ಗೈಗೊಳ್ಳಬೇಕು […]

Bengaluru Just In Karnataka National Politics State

Karnataka Assembly Election: 50 ಲಕ್ಷ ಕಾರ್ಯಕರ್ತರೊಂದಿಗೆ ವರ್ಚುವಲ್ ಸಭೆ ನಡೆಸಿದ ಪ್ರಧಾನಿ!

bangalore : ರಾಜ್ಯ ವಿಧಾನಸಭಾ ಚುನಾವಣೆ (Karnataka Election 2023) ಹಿನ್ನೆಲೆಯಲ್ಲಿ ಬಿಜೆಪಿ (BJP) ಪಕ್ಷದ 50 ಲಕ್ಷ ಕಾರ್ಯಕರ್ತರೊಂದಿಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ವರ್ಚುವಲ್ ಸಭೆ ನಡೆಸಿ, ಉತ್ಸಾಹ ಹೆಚ್ಚಿಸಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಿ, ಕರ್ನಾಟಕದಲ್ಲಿ ಲೋಕ ತಂತ್ರದ ಉತ್ಸವ ನಡೆಯುತ್ತಿದೆ. ಬಿಜೆಪಿ ಸದಾ ಚುನಾವಣೆಗಳನ್ನು ಲೋಕ ತಂತ್ರದ ಹಬ್ಬದಂತೆ ಆಚರಿಸುತ್ತದೆ. ರಾಜ್ಯದ ಸಮೃದ್ಧ ಪರಂಪರೆಯ ಪ್ರತಿನಿಧಿಗಳಾಗಿದ್ದಾರೆ. ನಮ್ಮ ಕಾರ್ಯಕರ್ತರು ಬಿಜೆಪಿಯನ್ನು ದಾಖಲೆಯ ಸ್ಥಾನಗಳಲ್ಲಿ ಗೆಲ್ಲಿಸುತ್ತಾರೆ ಎಂಬ ವಿಶ್ವಾಸವಿದೆ ಎಂದು […]